ಮಂಗಳೂರು : ಟಾರ್ಗೆಟ್ ಇಲ್ಯಾಸ್ ಕೊಲೆ ಆರೋಪಿ ದಾವೂದ್ ಪತ್ನಿ ಆತ್ಮಹತ್ಯೆಗೆ ಯತ್ನ..!

ಮಂಗಳೂರು : ಟಾರ್ಗೆಟ್ ಇಲ್ಯಾಸ್ ಹತ್ಯೆಯ ಆರೋಪಿಯ ಪತ್ನಿ ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ಆರೋಪಿ ದಾವೂದ್ ಪತ್ನಿ ಶಾಹಿನಾ ಆತ್ಮಹತ್ಯೆಗೆ ಯತ್ನ ಮಾಡಿದ್ದಾರೆ. ರೌಡಿ ಶೀಟರ್ ಇಲಿಯಾಸ್ ಕೊಲೆ ಪ್ರಕರಣದಲ್ಲಿ ದಾವೂದ್ ಆರೋಪಿಯಾಗಿದ್ದಾನೆ.

ಮಂಗಳೂರಿನ ಉಳ್ಳಾಲದ ಮುಕ್ಕಚ್ಚೇರಿಯಲ್ಲಿ ಘಟನೆ ನಡೆದಿದೆ. ಗಂಡನ ಕೃತ್ಯದಿಂದ ಬೇಸತ್ತು ಶಾಹೀನಾ, ಕೈಗೆ ಚೂರಿ ಇರಿದು ಆತ್ಮಹತ್ಯೆಗೆ ಯತ್ನಿಸಿದ್ದಾರೆ.
ಜ.13 ರಂದು ಟಾರ್ಗೆಟ್ ಗುಂಪಿನ ಪ್ರಮುಖ ರೌಡಿ ಇಲಿಯಾಸ್ ನನ್ನು ಕೊಲೆಗೈಯಲಾಗಿತ್ತು.

Leave a Reply

Your email address will not be published.

Social Media Auto Publish Powered By : XYZScripts.com