ನೆಲಮಂಗಲ : ಪ್ರೀತಿಗೆ ಮನೆಯಲ್ಲಿ ಒಪ್ಪಿಗೆ ಸಿಗದ ಹಿನ್ನೆಲೆ : ಆತ್ಮಹತ್ಯೆಗೆ ಶರಣಾದ ಯುವತಿ..

ನೆಲಮಂಗಲ : ನೆಲಮಂಗಲ ತಾಲೂಕಿನ ಬೇಗೂರು ಗ್ರಾಮದಲ್ಲಿರುವ ಅಂಬಿಕಾ ಕಾಲೇಜಿನಲ್ಲಿ ವಿಧ್ಯಾರ್ಥಿನಿ ನೇಣಿಗೆ ಶರಣಾಗಿದ್ದಾಳೆ. ದ್ವಿತಿಯ ವರ್ಷದ ಡಿಪ್ಲೋಮಾ ಇನ್ ನರ್ಸಿಂಗ್ ವ್ಯಾಸಂಗ ಮಾಡುತ್ತಿದ್ದ ಮೌಷ್ಮಿ ರಾಯ್ ವಿಧ್ಯಾರ್ಥಿ ನಿಲಯದಲ್ಲಿ ನೇಣಿಗೆ ಶರಣಾಗಿದ್ದಾಳೆ.

ಸೀಲಿಂಗ್ ಫ್ಯಾನ್ ಹುಕ್ ಗೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಪ್ರೀತಿಗೆ ಮನೆಯಲ್ಲಿ ಒಪ್ಪದ್ದಿದಕ್ಕೆ ಡೆತ್ ನೋಟ್ ಬರೆದಿಟ್ಟು  ವಿದ್ಸಾಯಾರ್ವಿಥಿನಿಗೆ ಶರಣಾಗಿದ್ದಾಳೆ. ಮೌಷ್ಮಿ ಪಶ್ಚಿಮ ಬಂಗಾಳ ಮೂಲದವರಾಗಿದ್ದರು. ನೆಲಮಂಗಲ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published.

Social Media Auto Publish Powered By : XYZScripts.com