ಮಠಗಳ ಸ್ವಾಧೀನಕ್ಕೆ ತಯಾರಿ ನಡೆಸ್ತಿದೆಯಾ ಸಿದ್ದರಾಮಯ್ಯ ಸರ್ಕಾರ…?

ಬೆಂಗಳೂರು : ಸಿಎಂ ಸಿದ್ದರಾಮಯ್ಯ ಚುನಾವಣೆಗೆ ಕೇಲವೇ ತಿಂಗಳು ಬಾಕಿ ಇರುವಂತೆ ರಾಜ್ಯದ ಮಠಗಳು ಹಾಗೂ ಧಾರ್ಮಿಕ ಸಂಸ್ಥೆಗಳ ಮೇಲೆ ಕಣ್ಣು ಹಾಕಿದ್ದಾರೆ. ಮಠಗಳನ್ನು ಧಾರ್ಮಿಕ ದತ್ತಿ ಸಂಸ್ಥೆಗಳನ್ನು ಧಾರ್ಮಿಕ ದತ್ತಿ ವ್ಯಾಪ್ತಿಗೆ ತರಲು ನಿರ್ಧರಿಸಿರುವುದಾಗಿ ತಿಳಿದುಬಂದಿದೆ.

ಈ ಕುರಿತು ಧಾರ್ಮಿಕ ದತ್ತಿ ಇಲಾಖೆಯಿಂದ ಸಾರ್ವಜನಿಕ ಪ್ರಕರಣೆ ಹೊರಬಿದ್ದಿದೆ. ಸಾರ್ವಜನಿಕ ಅಭಿಪ್ರಾಯ, ಆಕ್ಷೇಪಣೆಗೆ ಅರ್ಜಿ ಆಹ್ವಾನಿಸಿದ್ದು, 15 ದಿನಗಳೊಳಗಾಗಿ ಸಾರ್ವಜನಿಕ ಅಭಿಪ್ರಾಯ, ಸಲಹೆ ನೀಡುವಂತೆ ಪ್ರಕಟಣೆ ಹೊರಡಿಸಿದೆ.

 

 

 

Leave a Reply

Your email address will not be published.

Social Media Auto Publish Powered By : XYZScripts.com