ಇನ್ಮುಂದೆ ವಾಟ್ಸಾಪ್‌ನಿಂದಲೂ ಹಣ ವರ್ಗಾವಣೆ ಮಾಡಬಹುದು….ಹೇಗೆ….. ?

ದೆಹಲಿ : ವಾಟ್ಸಾಪ್‌ ತನ್ನ ಬಳಕೆದಾರರಿಗಾಗಿ ಹೊಸ ಆಯ್ಕೆಯೊಂದನ್ನು ನೀಡುತ್ತಿದೆ. ದೇಶದಲ್ಲಿ ಇನ್ನು ಮುಂದೆ ವಾಟ್ಸಾಪ್‌ ಮೂಲಕವೇ ಹಣ ವರ್ಗಾವಣೆ ಮಾಡುವ ಸೇವೆಯನ್ನು ವಾಟ್ಸಾಪ್‌ ಕಂಪನಿ ನೀಡುತ್ತಿದೆ.

ವಾಟ್ಸಾಪ್‌ನಲ್ಲಿ ಪೇಮೆಂಟ್‌ ಲಿಂಕನ್ನು ಆಯ್ಕೆ ಮಾಡಿಕೊಂಡು ಯುಪಿಐ ಅಕೌಂಟ್ ಮೂಲಕ ಹಣ ವರ್ಗಾವಣೆ ಮಾಡಬಹುದು. ಯುಪಿಐ ಅಕೌಂಟ್‌ ಇಲ್ಲದವರು, ಗೂಗಲ್‌ಪ್ಲೇ ಸ್ಟೋರ್‌ನಲ್ಲಿ ಡೌನ್‌ ಲೋಡ್‌ ಮಾಡಿ ಅಥವಾ ಬ್ಯಾಂಕ್‌ ವೆಬ್‌ಸೈಟ್ ಮೂಲಕ ವಾಟ್ಸಾಪ್‌ನಲ್ಲಿ ಹಣ ವರ್ಗಾವಣೆ ಮಾಡುವ ಅವಕಾಶವನ್ನು ಕಲ್ಪಿಸಲಾಗಿದೆ.

ವಾಟ್ಸಾಪ್‌ ಮೂಲಕ ಹಣದ ವರ್ಗಾವಣೆ ಮಾಡುವುದು ಅಗತ್ಯ ಸೇವೆ ಎಂದು ಪ್ರಮುಖರು ಅಭಿಪ್ರಾಯ ಪಟ್ಟಿದ್ದಾರೆ. ಇದರಿಂದ ಡಿಜಿಟಲ್ ವ್ಯವಸ್ಥೆ ಇನ್ನಷ್ಟು ಅಭಿವೃದ್ದಿ ಹೊಂದಲಿದೆ.

Leave a Reply

Your email address will not be published.

Social Media Auto Publish Powered By : XYZScripts.com