ವಿದ್ಯಾರ್ಥಿನಿ ಪಕ್ಕದಲ್ಲೇ ಕುಳಿತು ಹಸ್ತಮೈಥುನ ಮಾಡಿಕೊಂಡ ವ್ಯಕ್ತಿ : ಅದಕ್ಕೆ ಯುವತಿ ಮಾಡಿದ್ದೇನು ?
ದೆಹಲಿ : ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ವಿದ್ಯಾರ್ಥಿನಿಯೊಬ್ಬಳೆದುರು ವ್ಯಕ್ತಿಯೊಬ್ಬ ಹಸ್ತ ಮೈಥುನ ಮಾಡಿಕೊಂಡ ಘಟನೆ ಬೆಳಕಿಗೆ ಬಂದಿದೆ. ಬಳಿಕ ಆತ ವಿದ್ಯಾರ್ಥಿನಿಯ ಸೊಂಟವನ್ನು ಮುಟ್ಟಿ ಆಕೆಗೆ ಲೈಂಗಿಕ ಕಿರುಕುಳ ನೀಡಿರುವುದಾಗಿ ವಿದ್ಯಾರ್ಥಿನಿ ಪೊಲೀಸರಿಗೆ ದೂರು ನೀಡಿದ್ದಾಳೆ.
ನಾನು ಪ್ರಯಾಣಿಸುತ್ತಿದ್ದ ಬಸ್ನಲ್ಲಿ ಅನೇಕರು ಪ್ರಯಾಣಿಸುತ್ತಿದ್ದರು. ನನ್ನ ಪಕ್ಕ ಮಧ್ಯ ವಯಸ್ಸಿನ ವ್ಯಕ್ತಿಯೊಬ್ಬ ಕುಳಿತಿದ್ದು, ಹಸ್ತ ಮೈಥುನ ಮಾಡಿಕೊಳ್ಳುತ್ತಿದ್ದ. ಅದನ್ನು ನೋಡಿ ನನಗೆ ಅಸಹ್ಯವಾಯಿತು. ಅಲ್ಲದೆ ಆತ ನನ್ನ ಸೊಂಟ ಮುಟ್ಟಿ ಲೈಂಗಿಕ ಕಿರುಕುಳ ನೀಡುತ್ತಿದ್ದ ಎಂದು ವಿದ್ಯಾರ್ಥಿನಿ ದೂರಿನಲ್ಲಿ ತಿಳಿಸಿದ್ದಾಳೆ.
ಯುವತಿ ನೀಡಿದ ದೂರಿನ ಅನ್ವಯ ವಸಂತ್ ವಿಹಾರ್ ಪೊಲೀಸರು ಐಪಿಸಿ ಸೆಕ್ಷನ್ 354 (ಲೈಂಗಿಕ ಕಿರುಕುಳ), 354 ಹಾೂ 294ರ ಅನ್ವಯ ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ನಡೆಸುತ್ತಿದ್ದಾರೆ.