ಬಳ್ಳಾರಿ : ಜನಾರ್ದನ ರೆಡ್ಡಿ ಮಾವನ ಮನೆಯಲ್ಲಿ ಆಭರಣ ಕಳ್ಳತನ..

ಬಳ್ಳಾರಿ : ಬಿಜೆಪಿ ಮುಖಂಡ ಜನಾರ್ದನ ರೆಡ್ಡಿಯವರ ಮಾವನ‌ ಮನೆಯಲ್ಲಿ ಕಳ್ಳತನ ನಡೆದಿದೆ. ಗಣಿ ಧಣಿ ಜನಾರ್ದನ ರೆಡ್ಡಿ ಮಾವನವರಾದ ಪರಮೇಶ್ವರ ರೆಡ್ಡಿ ಅವರ ಮನೆಯಲ್ಲಿದ್ದ ಬೆಳ್ಳಿ ಆಭರಣಗಳನ್ನು ಕಳ್ಳರು ದೋಚಿದ್ದಾರೆ.

ಬಳ್ಳಾರಿಯ ‌ಇನ್ನಾರೆಡ್ಡಿ ಕಾಲೋನಿಯಲ್ಲಿ ಘಟನೆ ನಡೆದಿದೆ. ಸ್ಥಳಕ್ಕೆ ಕೌಲಬಜಾರ ಠಾಣೆಯ ಪೋಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

 

Leave a Reply

Your email address will not be published.

Social Media Auto Publish Powered By : XYZScripts.com