ಬಳ್ಳಾರಿ : ಮಾಜಿ ಶಾಸಕರಿಂದ ಕಾಂಗ್ರೆಸ್‌ ಕಾರ್ಯಕರ್ತರಿಗೆ ಭರ್ಜರಿ ಬಾಡೂಟ

ಬಳ್ಳಾರಿ : ಬಳ್ಳಾರಿಯ ಮಾಜಿ ಶಾಸಕ ನಾರಾ ಸೂರ್ಯ ನಾರಾಯಣ ರೆಡ್ಡಿ ಜನರಿಗೆ ಭರ್ಜರಿ ಬಾಡೂಟ ಹಾಕಿಸಿದ್ದಾರೆ. ಜಿಲ್ಲೆಯ 2 ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಪಕ್ಷದ ಗೆಲುವಿಗಾಗಿ ವಿಶೇಷ ಪೂಜೆ ನಡೆಸಲಾಗುತ್ತಿದ್ದು,
ಕಂಪ್ಲಿ ಬಳಿಕ ದೇವಾಲಪುರ ಗ್ರಾಮದ ಕಣಿವೆ ಮಾರಮ್ಮ ದೇವಸ್ಥಾನದಲ್ಲಿ ಪೂಜೆ ನಡೆಸಲಾಗುತ್ತಿದೆ. ಈ ವೇಳೆ ಸುಮಾರು 20 ಸಾವಿರಕ್ಕೂ ಹೆಚ್ಚು ಮಂದಿ ಕಾರ್ಯಕರ್ತರಿಗ9 ಬಾಡೂಟದ ವ್ಯವಸ್ಥೆ ಮಾಡಲಾಗಿದೆ.
ಬಾಡೂಟಕ್ಕಾಗಿ 108ಕುರಿಗಳನ್ನು ಕಡಿಯಲಾಗಿದ್ದು, ಪ್ರತ್ಯೇಕ ಸಸ್ಯಾಹಾರದ ವ್ಯವಸ್ಥೆಯನ್ನೂ ಮಾಡಲಾಗಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.

Leave a Reply

Your email address will not be published.

Social Media Auto Publish Powered By : XYZScripts.com