ಯಡಿಯೂರಪ್ಪನವೇ ನಮ್ಮ ಪಕ್ಷದ ಮುಖವಾಣಿ, ಅದರಲ್ಲಿ ದೂಸರಾ ಮಾತಿಲ್ಲ : C.T ರವಿ

ರಾಯಚೂರು : ಲಿಂಗಸಗೂರು ಹಾಗೂ ರಾಯಚೂರಿನಲ್ಲಿ ಬಿಜೆಪಿ ಅಭ್ಯರ್ಥಿಗಳಲ್ಲಿ ಅಸಮಾಧಾನ ಭುಗಿಲೆದ್ದಿದ್ದು, ಇದನ್ನು ಶಮನ ಮಾಡು ಸಲುವಾಗಿ ಬಿಜೆಪಿ ಮುಖಂಡ ಸಿ.ಟಿ ರವಿ ಹಾಗೂ ಸೋಮಣ್ಣ ಸಂಧಾನ ಸಭೆ ನಡೆಸಿದ್ದಾರೆ.

ನಗರದ ಖಾಸಗಿ ಹೋಟೆಲ್‌ನಲ್ಲಿ ಸಭೆ ನಡೆಸಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು. ರಾಯಚೂರು ಹಾಗೂ ಲಿಂಗಸಗೂರು ಕ್ಷೇತ್ರದಲ್ಲಿ ಅಭ್ಯರ್ಥಿಗಳ ಹೆಸರು ಇನ್ನೂ ಅಂತಿಮವಾಗಿಲ್ಲ. ಯಡಿಯೂರಪ್ಪ ಈ ಹಿಂದೆ ಶಿವರಾಜ್‌ ಪಾಟೀಲ್‌ ಹಾಗೂ ಮಾನಪ್ಪ ವಜ್ಜಲ್‌ ಹೆಸರು ಘೋಷಿಸಿದ್ದರು. ಆದರೆ ಅವರ ಹೇಳಿಕೆಗೆ ನನ್ನ ವಿರೋಧವಿಲ್ಲ. ಅವರೇ ನಮ್ಮ ಪಕ್ಷದ ಮುಖವಾಣಿ, ಅದರಲ್ಲಿ ದೂಸರಾ ಮಾತಿಲ್ಲ. ಟಿಕೆಟ್‌ ಯಾರಿಗೆ ನೀಡಬೇಕು ಎನ್ನುವುದನ್ನು ಹೈಕಮಾಂಡ್‌ ನಿರ್ಧಾರ ಮಾಡುವುದಾಗಿ ಹೇಳಿದ್ದಾರೆ.

 

Leave a Reply

Your email address will not be published.

Social Media Auto Publish Powered By : XYZScripts.com