MLAಗಳನ್ನ ಹೊತ್ಕೊಂಡ್ ಹೋಗಿಯಾದ್ರು ಸರಿ ಕುಮಾರಣ್ಣನ್ನ CM ಮಾಡ್ತಾರಂತೆ…!

ಮಂಡ್ಯ : ರಾಜ್ಯ ವಿಧಾನಸಭೆ ಚುನಾವಣೆಗೆ ದಿನಗಣನೆ ಆರಂಭವಾಗುತ್ತಿದೆ. ಮಧ್ಯೆ ಆಡಳಿತ ಪಕ್ಷ, ವಿಪಕ್ಷಗಳು ಚುನಾವಣೆ ಗೆಲ್ಲಲೇಬೇಕೆಂಬ ಹಠಕ್ಕೆ ಬಿದ್ದಿವೆ.

ಈ ಮಧ್ಯೆ ಕೆ.ಆರ್‌ ಪೇಟೆಯಲ್ಲಿ ಕುಮಾರಪರ್ವ ಕಾರ್ಯಕ್ರಮ ನಡೆಯುತ್ತಿದ್ದು,  ಕಾರ್ಯಕ್ರಮದಲ್ಲಿ ಮಾತನಾಡಿದ ಶಾಸಕ ಕೆ.ಸಿ ನಾರಾಯಣಗೌಡ , ಈ ಸಲ ಅದೇನೇ ಆದರೂ ಸರಿ, ಎಚ್‌. ಡಿ ಕುಮಾರಸ್ವಾಮಿಯವರು ಮುಖ್ಯಮಂತ್ರಿ ಆಗೇ ಆಗುತ್ತಾರೆ. ಒಂದು ವೇಳೆ ಶಾಸಕರ ಕೊರತೆಯಾದರೆ ನಾನು ಸುಮ್ಮನಿರುವುದಿಲ್ಲ. ನಾಲ್ಕೈದು ಶಾಸಕರನ್ನು ಹೊತ್ಕೊಂಡು ಹೋಗಿ ಕುಮಾರಣ್ಣ ಅವರನ್ನು ಸಿಎಂ ಮಾಡುವುದಾಗಿ ಹೇಳಿದ್ದಾರೆ.

ಈ ಎರಡೂ ರಾಷ್ಟ್ರೀಯ ಪಕ್ಷಗಳಿಂದಾಗಿ ರಾಜ್ಯದ ಜನ ಬೇಸತ್ತಿದ್ದಾರೆ. ಅದಕ್ಕೆ ಈ ಬಾರಿ ಜೆಡಿಎಸ್‌ ಅಧಿಕಾರಕ್ಕೆ ಬರುವುದು ಖಚಿತ. ಕುಮಾರಣ್ಣ ಸಿಎಂ ಆಗೇ ಆಗುತ್ತಾರೆ ಎಂದಿದ್ದಾರೆ.

Leave a Reply

Your email address will not be published.

Social Media Auto Publish Powered By : XYZScripts.com