ಗೌರಿ ಹತ್ಯೆ ಪ್ರಕರಣ : ಹೆಚ್ಚಿನ ಮಾಹಿತಿ ನೀಡಕ್ಕಾಗಲ್ಲ ಎಂದ ರಾಮಲಿಂಗಾರೆಡ್ಡಿ

ಮೈಸೂರು : ಪತ್ರಕರ್ತೆ ಗೌರಿಲಂಕೇಶ್‌ ಹತ್ಯೆ ಪ್ರಕರಣ ಸಂಬಂಧ ಗೃಹ ಸಚಿವ ರಾಮಲಿಂಗಾರೆಡ್ಡಿ ಪ್ರತಿಕ್ರಿಯಿಸಿದ್ದಾರೆ. ಈ ಪ್ರಕರಣವನ್ನು ಆದಷ್ಟು ಬೇಗ ಭೇದಿಸುವುದಾಗಿ ಹೇಳಿದ್ದೆ. ಈಗಲೂ ಅದನ್ನೇ ಹೇಳುತ್ತಿದ್ದೇನೆ. ಆದರೆ ಇದರ ಬಗ್ಗೆ ಹೆಚ್ಚಿನ ಮಾಹಿತಿ ನೀಡಲು ಸಾಧ್ಯವಿಲ್ಲ ಎಂದಿದ್ದಾರೆ.

ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾನಾಡಿದ ಅವರು, ಪ್ರಕರಣ ಸಂಬಂಧ ಈಗಾಗಲೇ ಮಾಹಿತಿ ಪಡೆದಿದ್ದೇನೆ. ಹೆಚ್ಚಿನ ಮಾಹಿತಿಯನ್ನು ಸದ್ಯದಲ್ಲೇ ಎಸ್‌ಐಟಿ ತಂಡ ತಿಳಿಸಲಿದೆ. ಇದಕ್ಕಿಂತ ಹೆಚ್ಚಿನ ಮಾಹಿತಿ ಹೇಳಲು ಸಾಧ್ಯವಿಲ್ಲ ಎಂದಿದ್ದಾರೆ.

 

Leave a Reply

Your email address will not be published.

Social Media Auto Publish Powered By : XYZScripts.com