ಗೌರಿ ಲಂಕೇಶ್ ಹತ್ಯೆ ಪ್ರಕರಣ : ಬಂಧಿತ ಬಾಯ್ಬಿಟ್ಟ ಸ್ಫೋಟಕ ಮಾಹಿತಿ

ಬೆಂಗಳೂರು : ಪತ್ರಕರ್ತೆ ಗೌರಿ ಲಂಕೇಶ್‌ ಹತ್ಯೆ ಪ್ರಕರಣ ಸಂಬಂಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡಕ್ಕೆ ಮಹತ್ವದ ಸುಳಿವು ಸಿಕ್ಕಿರುವುದಾಗಿ ತಿಳಿದುಬಂದಿದೆ.

ಈ ಹಿಂದೆ ಪ್ರಕರಣ ಸಂಬಂಧ ಎಸ್‌ಐಟಿ ಅನೇಕರನ್ನು ಬಂಧಿಸಿ ವಿಚಾರಣೆ ನಡೆಸಿತ್ತು. ಆದರೆ ಈ ಬಾರಿ ನವೀನ್‌ ಎಂಬಾತನನ್ನು ಬಂಧಿಸಿದ್ದು, ವಿಚಾರಣೆ ವೇಳೆ ಆತ ಸ್ಫೋಟಕ ಮಾಹಿತಿಯನ್ನು ಬಿಚ್ಚಿಟ್ಟಿದ್ದಾನೆ ಎಂದು ತಿಳಿದುಬಂದಿದೆ.

ಗೌರಿ ಲಂಕೇಶ್‌ ಹತ್ಯೆಯಲ್ಲಿ ನನ್ನ ಪಾತ್ರವಿಲ್ಲ. ಆದರೆ ಹಂತಕರಿಗೆ ನಾನು ನೆರವು ನೀಡಿದ್ದೆ. ಉತ್ತರ ಭಾರತದ ಮೂವರಿಗೆ ನಾನು ಆಶ್ರಯ ಕಲ್ಪಿಸಿದ್ದೆ. ಮಂಗಳೂರಿನಲ್ಲಿ ನನ್ನ ಸ್ನೇಹಿತರೆಂದು ಹೇಳಿಕೊಂಡು ಸಹಾಯ ಮಾಡಿದ್ದೆ ಎಂದಿರುವುದಾಗಿ ತಿಳಿದುಬಂದಿದೆ.

 

One thought on “ಗೌರಿ ಲಂಕೇಶ್ ಹತ್ಯೆ ಪ್ರಕರಣ : ಬಂಧಿತ ಬಾಯ್ಬಿಟ್ಟ ಸ್ಫೋಟಕ ಮಾಹಿತಿ

  • April 7, 2018 at 9:01 AM
    Permalink

    Girl-on-girl vaginas that are fresh I am fuckin’ mature… I must fuck! Attractiveness in the pool 300 bucks can help Ms. Attison aids her student to relieve Buxom damsels in orgy Amazing Angelica masturbating and spreading Sammie Rhodes I ‘m never letting my dame outside again Fresh to porno fledgling redhead

    Reply

Leave a Reply

Your email address will not be published.