ವಿದ್ವತ್ ಮೇಲೆ ಹಲ್ಲೆ ಪ್ರಕರಣ : ನಲಪಾಡ್‌ ಅರ್ಜಿ ವಿಚಾರಣೆ ಮುಂದೂಡಿದ ಹೈಕೋರ್ಟ್‌

ಬೆಂಗಳೂರು : ಉದ್ಯಮಿ ಪುತ್ರ ವಿದ್ವತ್‌ ಮೇಲಿನ ಹಲ್ಲೆ ಪ್ರಕರಣ ಸಂಬಂದ ಬಂಧಿತನಾಗಿರುವ ಶಾಸಕ ಹ್ಯಾರಿಸ್‌ ಪುತ್ರ ನಲಪಾಡ್‌ ಜಾಮೀನು ಅರ್ಜಿ ವಿಚಾರಣೆಯನ್ನು ಹೈಕೋರ್ಟ್‌ ಸೋಮವಾರಕ್ಕೆ ಮುಂದೂಡಿದೆ.
ಕರ್ನಾಟಕ ಹೈಕೋರ್ಟ್‌ನಲ್ಲಿ ನಲಪಾಡ್‌ ಜಾಮೀನು ಅರ್ಜಿ ವಿಚಾರಣೆಗೆ ಬಂದಿದ್ದು, ನಲಪಾಡ್ ಹಾಗೂ ಆತನ ಸಹಚರರ ಜಾಮೀನು ಅರ್ಜಿಯನ್ನು ಸೋಮವಾರ ಮದ್ಯಾಹ್ನ 2.30ಕ್ಕೆ ನಡೆಸುವುದಾಗಿ ಕೋರ್ಟ್‌ ಹೇಳಿದೆ.
 ಹೌಕೋರ್ಟ್‌ನಲ್ಲಿ ಜಾಮೀನು ಅರ್ಜಿ ವಿಚಾರಣೆ ನಡೆಯುತ್ತದೆ. ಈ ವೇಳೆ ತನಗೆ ಜಾಮೀನು ಸಿಕ್ಕೇ ಸಿಗುತ್ತದೆ ಎಂದು ನಲಪಾಡ್‌ ಕಾತುರದಿಂದ ಕಾಯುತ್ತಿದ್ದ. ಆದರೆ ಅರ್ಜಿ ವಿಚಾರಣೆ ಮುಂದೂಡಿದ ಹಿನ್ನೆಲೆಯಲ್ಲಿ ನಿರಾಸೆಯಾಗಿದ್ದಾನೆ ಎಂದು ತಿಳಿದುಬಂದಿದೆ.

Leave a Reply

Your email address will not be published.

Social Media Auto Publish Powered By : XYZScripts.com