Uber India ಬ್ರ್ಯಾಂಡ್ ಅಂಬಾಸಿಡರ್ ಆದ ಕ್ಯಾಪ್ಟನ್ ವಿರಾಟ್ ಕೊಹ್ಲಿ

ಟೀಮ್ ಇಂಡಿಯಾ ಕ್ಯಾಪ್ಟನ್ ವಿರಾಟ್ ಕೊಹ್ಲಿ, ಸಾರ್ವಜನಿಕರಿಗೆ ಕ್ಯಾಬ್ ಸೇವೆ ಒದಗಿಸುವ Uber ಕಂಪನಿಯ ಬ್ರ್ಯಾಂಡ್ ಅಂಬಾಸಿಡರ್ ಆಗಿದ್ದಾರೆ. ಇದೇ ಮೊದಲ ಬಾರಿಗೆ ಊಬರ್ ಕಂಪನಿ ಏಷ್ಯಾ ಪೆಸಿಫಿಕ್ ಭಾಗದಲ್ಲಿ ತನ್ನ ಬ್ರ್ಯಾಂಡ್ ಅಂಬಾಸಿಡರ್ ಅನ್ನು ನೇಮಿಸಿದೆ.

ಊಬರ್ ಕಂಪನಿ ಈಜಿಪ್ಟ್ ಮಾರುಕಟ್ಟೆಯನ್ನು ಗಮನದಲ್ಲಿರಿಸಿಕೊಂಡು, ಪುಟ್ಬಾಲ್ ಆಟಗಾರ ಮೊಹಮ್ಮದ್ ಸಲಾಹ್ ಅವರನ್ನು ತನ್ನ ರಾಯಭಾರಿಯನ್ನಾಗಿ ಮಾಡಿಕೊಂಡಿದೆ. ಮುಂಬರುವ ದಿನಗಳಲ್ಲಿ ವಿರಾಟ್ ಕೊಹ್ಲಿ ಊಬರ್ ಸೇವೆಯನ್ನು ಪ್ರಚಾರ ಮಾಡುವ ಹಿನ್ನೆಲೆಯಲ್ಲಿ ಜಾಹೀರಾತುಗಳಲ್ಲಿ ಕಾಣಿಸಿಕೊಳ್ಳಲಿದ್ದಾರೆ.

 

Leave a Reply

Your email address will not be published.

Social Media Auto Publish Powered By : XYZScripts.com