ಮೇವು ಹಗರಣ : ಲಾಲೂಗೆ 4 ವರ್ಷ ಜೈಲು, 30 ಲಕ್ಷ ರೂ ದಂಡ ವಿಧಿಸಿದ ಕೋರ್ಟ್‌

ರಾಂಚಿ : ಮೇವು ಹಗರಣದ ನಾಲ್ಕನೇ ಪ್ರಕರಣದಲ್ಲಿ ಬಿಹಾರ ಮಾಜಿ ಮುಖ್ಯಮಂತ್ರಿ ಆರ್‌.ಜೆ.ಡಿ ಮುಖಂಡ ಲಾಲೂ ಪ್ರಸಾದ್‌ ಯಾದವ್ ದೋಷಿ ಎಂದು ನ್ಯಾಯಾಲಯ ತೀರ್ಪು ನೀಡಿದ್ದು, 7 ವರ್ಷ ಜೈಲು ಶಿಕ್ಷೆ ವಿಧಿಸಿದೆ.

1990ರಲ್ಲಿ ಧುಮ್ಕಾ ಖಜಾನೆಯಿಂದ 3.13 ಕೋಟಿ ರೂ ಅಕ್ರಮವಾಗಿ ವರ್ಗಾಯಿಸಿದ್ದ ಪ್ರಕರಣ ಸಂಬಂಧ ಈ ಶಿಕ್ಷೆ ವಿಧಿಸಲಾಗಿದ್ದು, 30 ಲಕ್ಷ ರೂ ದಂಡ ಕಟ್ಟುವಂತೆಯೂ ಆದೇಶಿಸಿದೆ.

ಜಾರ್ಕಂಡ್‌ನ ವಿಶೇಷ ಸಿಬಿಐ ನ್ಯಾಯಾಲಯದಲ್ಲಿ ವಿಚಾರಣೆ ನಡೆದಿದ್ದು, ಪ್ರಕರಣ ಸಂಬಂಧ ನ್ಯಾಯಾಧೀಶ ಶಿವಪಾಲ್ ಸಿಂಗ್‌ ತೀರ್ಪು ಪ್ರಕಟಿಸಿದ್ದು, ಪ್ರಕರಣದ ಮತ್ತೊಬ್ಬ ಆರೋಪಿ ಮಾಜಿ ಸಿಎಂ ಜಗನ್ನಾಥ್‌ ಮಿಶ್ರಾರನ್ನು ನಿರಪರಾಧಿ ಎಂದು ಘೋಷಿಸಿದೆ.

 

Leave a Reply

Your email address will not be published.

Social Media Auto Publish Powered By : XYZScripts.com