ನಟಿ ಜಯಂತಿ ಆರೋಗ್ಯದಲ್ಲಿ ಏರುಪೇರು : ವಿಕ್ರಂ ಆಸ್ಪತ್ರೆಯ ICU ನಲ್ಲಿ ಚಿಕಿತ್ಸೆ

ಬೆಂಗಳೂರು : ಸ್ಯಾಂಡಲ್‌ವುಡ್‌ನ ಹಿರಿಯ ನಟಿ, ಅಭಿನಯ ಶಾರದೆ ಜಯಂತಿ ಅವರು ತೀವ್ರ ಅಸ್ವಸ್ಥರಾಗಿದ್ದು, ಇಂದು ಬೆಳಗ್ಗೆ ವಿಕ್ರಂ ಆಸ್ಪತ್ರೆಗೆ ದಾಖಲಿಸಿಲಾಗಿದೆ ಎಂದು ತಿಳಿದುಬಂದಿದೆ.

ಕೆಲ ವರ್ಷಗಳಿಂದ ನಟಿ ಜಯಂತಿ ಅಸ್ತಮಾ ರೋಗದಿಂದ ಬಳಲುತ್ತಿದ್ದರು. ಇಂದು ಬೆಳಗ್ಗೆ ಉಸಿರಾಟದಲ್ಲಿ ತೊಂದರೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಜಯಂತಿ ಅವರಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ವೈದ್ಯಕೀಯ ಮೂಲಗಳು ತಿಳಿಸಿವೆ.

 

Leave a Reply

Your email address will not be published.

Social Media Auto Publish Powered By : XYZScripts.com