ಕಾಂಗ್ರೆಸ್‌ಗೆ ಕೈ ಕೊಟ್ಟ ಮಾಲಿಕಯ್ಯ ಗುತ್ತೇದಾರ್‌ : BJP ಸೇರ್ಪಡೆ ಬಹುತೇಕ ಖಚಿತ

ಬೆಂಗಳೂರು : ಉತ್ತರ ಕರ್ನಾಟಕದ ಕಾಂಗ್ರೆಸ್‌ ಶಾಸಕ ಮಾಲಿಕಯ್ಯ ಗುತ್ತೇದಾರ್‌ ಕಾಂಗ್ರೆಸ್‌ ಬಿಟ್ಟು ಬಿಜೆಪಿ ಸೇರುತ್ತಾರೆ ಎಂಬ ಮಾತುಗಳು ಕೇಳಿಬರುತ್ತಿವೆ. ಈಗಾಗಲೆ ಮಾಲಿಕಯ್ಯ ಗುತ್ತೇದಾರ್‌ ಕಾಂಗ್ರೆಸ್‌ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದು, ಕೇಸರಿ ಪಾಳಯಕ್ಕೆ ಸೇರುತ್ತಾರೆ ಎಂದು ಹೇಳಲಾಗುತ್ತಿದೆ. ಆದರೆ ಈ ಬಗ್ಗೆ ಯಾವುದೇ ಸ್ಪಷ್ಟ ಮಾಹಿತಿ ದೊರೆತಿಲ್ಲ.

ಆರು ಬಾರಿ ಶಾಸಕರಾಗಿ ಆಯ್ಕೆಯಾದರೂ ಸಚಿವ ಸ್ಥಾನ ಸಿಗದ ಹಿನ್ನೆಲೆಯಲ್ಲಿ ಪಕ್ಷದ ವಿರುದ್ಧ ಅಸಮಾಧಾನ ಹೊಂದಿದ್ದ ಗುತ್ತೇದಾರ್‌, ಇಂದು ಸ್ಪೀಕರ್‌ ಕೆ.ಬಿ ಕೋಳೀವಾಡ ಅವರನ್ನು ಭೇಟಿಯಾಗಿ ರಾಜೀನಾಮೆ ಪತ್ರ ನೀಡಿದ್ದಾರೆ. ಈಗಾಗಲೆ ಮಾಲಿಕಯ್ಯ ಗುತ್ತೇದಾರ್‌ ಜೆಡಿಎಸ್‌ ಹಾೂ ಬಿಜೆಪಿ ನಾಯಕರ ಜೊತೆ ಮಾತುಕತೆ ನಡೆಸಿದ್ದು, ಯಾವ ಪಕ್ಷ ಸೇರಲಿದ್ದಾರೆ ಎಂಬುದು ಇನ್ನೆರಡು ದಿನಗಳಲ್ಲಿ ತಿಳಿಯಲಿದೆ.

 

Leave a Reply

Your email address will not be published.