ಕ್ಯಾಮರಾದಲ್ಲಿ ಸೆರೆಯಾಯ್ತು ಶಿಕ್ಷಕಿ – ಅಧ್ಯಕ್ಷನ ಲವ್ವಿ ಡವ್ವಿ : ವೈರಲ್ಲಾಗ್ತಿದೆ ವಿಡಿಯೋ

ಬೀದರ್‌ : ಶಾಲೆಯಲ್ಲಿ ಮಕ್ಕಳಿಗೆ ವಿದ್ಯೆ ಹೇಳಿಕೊಡುವ ಗುರುಗಳೇ ಇಂದು ಅಸಭ್ಯವಾಗಿ ವರ್ತಿಸಿ ತಮ್ಮ ಸ್ಥಾನಕ್ಕಿರುವ ಬೆಲೆಯನ್ನು ಕಳೆದುಕೊಳ್ಳುತ್ತಿದ್ದಾರೆ. ಅದೇ ರೀತಿ ಬೀದರ್‌ನಲ್ಲಿ ಶಾಲೆಯಲ್ಲಿ ಶಿಕ್ಷಕಿ ಹಾಗೂ ಆ ಶಿಕ್ಷಣ ಸಂಸ್ಥೆಯ ಅಧ್ಯಕ್, ರೊಮ್ಯಾನ್ಸ್‌ ಮಾಡಿದ್ದು, ಈ ವಿಡಿಯೋ ಎಲ್ಲೆಡೆ ವೈರಲ್ ಆಗಿದೆ.

ಬೀದರ್‌ನ ಭಾಲ್ಕಿ ತಾಲ್ಲೂಕಿನ ಖಾಸಗಿ ಶಿಕ್ಷಣ ಸಂಸ್ಥೆಯಲ್ಲಿ ಸುರಕ್ಷತೆಯ ದೃಷ್ಠಿಯಿಂದ ಸಿಸಿ ಟಿವಿ ಕ್ಯಾಮರಾಗಳನ್ನು ಅಳವಡಿಸಲಾಗಿತ್ತು. ಆದರೆ ಅದನ್ನು ಲೆಕ್ಕಿಸದೇ ಶಾಲೆಯಲ್ಲಿಯೇ ಶಿಕ್ಷಕಿ ಹಾಗೂ ಅಧ್ಯಕ್ಷ ಇಬ್ಬರೂ ರೊಮ್ಯಾನ್ಸ್‌ ನಡೆಸಿದ್ದು, ಕ್ಯಾಮರಾದಲ್ಲಿ ಸೆರೆಯಾಗಿದೆ.

ಅಲ್ಲದೆ ಈ ವಿಡಿಯೋ ಸ್ಥಳೀಯರ ಮೊಬೈಲ್‌ನಲ್ಲಿ ಹರಿದಾಡುತ್ತಿದೆ. ಶಿಕ್ಷಕಿ ಹಾಗೂ ಅಧ್ಯಕ್ಷನ ವರ್ತನೆಗೆ ಎಲ್ಲೆಡೆ ಆಕ್ರೋಶ ವ್ಯಕ್ತವಾಗುತ್ತಿದೆ.

Leave a Reply

Your email address will not be published.

Social Media Auto Publish Powered By : XYZScripts.com