ಸಂಸತ್‌ ಕಲಾಪಕ್ಕೆ ಅಡ್ಡಿ : ರಾಜ್ಯಾದ್ಯಂತ BJP ಸಂಸದರಿಂದ ಉಪವಾಸ ಸತ್ಯಾಗ್ರಹ

ಬೆಂಗಳೂರು : ಸಂಸತ್‌ ಕಲಾಪವನ್ನು ಸುಗಮವಾಗಿ ನಡೆಸಲು ಪ್ರತಿಪಕ್ಷಗಳು ಅವಕಾಶ ಮಾಡಿ ಕೊಡದ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ನೇತೃತ್ವದಲ್ಲಿ ಬಿಜೆುಿ ಸಂಸದರು ಉಪವಾಸ ಸತ್ಯಾಗ್ರಹ ಆರಂಭಿಸಿದ್ದಾರೆ.

ಬೆಂಗಳೂರಿನ ಮೌರ್ಯ ಸರ್ಕಲ್‌ನಲ್ಲಿರುವ ಗಾಂಧಿ ಪ್ರತಿಮೆ ಮುಂಭಾಗದಲ್ಲಿ ಬಿಜೆಪಿ ಸಂಸದರು ಪ್ರತಿಭಟನೆ ನಡೆಸುತ್ತಿದ್ದು, ಕೇಂದ್ರ ಸಚಿವ ಅನಂತ್‌ ಕುಮಾರ್ ಹೆಗಡೆ, ಪ್ರಕಾಶ್ ಜಾವ್ಡೇಕರ್‌, ಡಿ.ವಿ ಸದಾನಂದಗೌಡ,  ಸಂಸದ ಪಿ.ಸಿ ಮೋಹನ್ ಭಾಗಿಯಾಗಿದ್ದಾರೆ.

ಅಲ್ಲದೆ ತಮ್ಮ ತಮ್ಮ ಜಿಲ್ಲೆಗಳಲ್ಲಿ ಆಯಾ ಕ್ಷೇತ್ರಗ ಸಂಸದರು ಉಪವಾಸ ಕುಳಿತಿದ್ದಾರೆ ಎಂದು ತಿಳಿದುಬಂದಿದೆ. ಶೋಭಾ ಕರಂದ್ಲಾಜೆ  ಉಡುಪಿಯಲ್ಲಿ, ಮಂಗಳೂರಿನಲ್ಲಿ ಸಂಸದ ನಳೀನ್‌ ಕುಮಾರ್‌ ಕಟೀಲ್‌ ಸಹ ಉಪವಾಸ ಕುಳಿತಿದ್ದಾರೆ.

 

Leave a Reply

Your email address will not be published.