ಕಚೇರಿಯಲ್ಲೇ PDO ರಾಸಲೀಲೆ : ಕ್ಯಾಮರಾ ಕಣ್ಣಲ್ಲಿ ಸೆರೆಯಾಯ್ತು ಈತನ ಕಾಮಪುರಾಣ !

ಕುಂದಾಪುರ : ಜಿಲ್ಲೆಯ ನಾಲ್ಕೂರು ಗ್ರಾಮ ಪಂಚಾಯತ್‌ ಪಿಡಿಓ ಅನಂತ ಪದ್ಮನಾಭ ನಾಯಕ್‌, ಮಹಿಳಾ ಸಿಬ್ಬಂದಿ ಜೊತೆ ರಾಸಲೀಲೆ ನಡೆಸಿದ ದೃಶ್ಯಗಳು ಕ್ಯಾಮರಾದಲ್ಲಿ ಸೆರೆಯಾಗಿದೆ.

ಅನಂತ್‌ ಪದ್ಮಾನಭ್ ಕಳೆದ 1 ವರ್ಷದಿಂದ ನಾಲ್ಕೂರು ಗ್ರಾಮ ಪಂಚಾಯಿತಿಯಲ್ಲಿ ಪಿಡಿಓ ಆಗಿ ಸೇವೆ ಸಲ್ಲಿಸುತ್ತಿದ್ದು, ಕರ್ತವ್ಯದ ವೇಳೆ ಕಚೇರಿಯಲ್ಲೇ ಕಾಮದಾಟ ನಡೆಸಿ ಗ್ರಾಮಸ್ಥರ ಆಕ್ರೋಶಕ್ಕೆ ಕಾರಣವಾಗಿದೆ.

ಗ್ರಾಮಪಂಚಾಯಿತ್‌ನಲ್ಲೇ ಕಾರ್ಯನಿರ್ವಹಿಸುತ್ತಿರುವ ಅವಿವಾಹಿತ ಯುವತಿಯನ್ನು ತನ್ನ ಕಾಮಕೃಷೆಗೆ ಬಳಸಿಕೊಂಡಿದ್ದಾನೆ. ಮಹಿಳೆಯರ ಜೊತೆ ಅಸಭ್ಯ ವರ್ತನೆ ತೋರಿದ್ದಲ್ಲದೆ ಭ್ರಷ್ಟಾಚಾರದ ಆರೋಪವೂ ಈತನ ಮೇಲಿದೆ.

ಸದ್ಯ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಸಲಾಗುತ್ತಿದೆ.

Leave a Reply

Your email address will not be published.

Social Media Auto Publish Powered By : XYZScripts.com