ಚಾಲೆಂಜಿಂಗ್‌ ಸ್ಟಾರ್‌ ದರ್ಶನ್ ಕುರಿತು ಹೀಗಂದ್ರು ಯಜಮಾನನ ನಾಯಕಿ ರಶ್ಮಿಕಾ….

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ‘ಯಜಮಾನ’ ಚಿತ್ರದ ಚಿತ್ರೀಕರಣ ಭರದಿಂದ ಸಾಗಿದೆ. ಮೊದಲ ಹಂತದ ಚಿತ್ರೀಕರಣ ಪೂರ್ಣಗೊಂಡಿದ್ದು, ಚಿಕ್ಕಮಗಳೂರಿನಲ್ಲಿ 2 ನೇ ಹಂತದ ಚಿತ್ರೀಕರಣ ನಡೆಸಲಾಗಿದೆ.


ಶೈಲಜಾ ನಾಗ್ ನಿರ್ಮಾಣದಲ್ಲಿ, ಪೊನ್ ಕುಮಾರ್ ನಿರ್ದೇಶನದಲ್ಲಿ ಮೂಡಿ ಬರುತ್ತಿರುವ ‘ಯಜಮಾನ’ ಚಿತ್ರದಲ್ಲಿ ದರ್ಶನ್ ಅವರೊಂದಿಗೆ ರಶ್ಮಿಕಾ ಮಂದಣ್ಣ ಮತ್ತು ತಾನ್ಯಾ ಹೊಪೆ ಮೊದಲಾದವರು ಅಭಿನಯಿಸುತ್ತಿದ್ದಾರೆ.
ಚಿತ್ರೀಕರಣದ ವೇಳೆ ತಮಗಾದ ಅನುಭವ ಹಂಚಿಕೊಂಡಿರುವ ತಾನ್ಯಾ ಹೊಪೆ, ದರ್ಶನ್ ಅವರು ಕ್ಯಾಮೆರಾದ ಕುರಿತಾಗಿ ಮಾಹಿತಿ ನೀಡಿದರು. ನಟನೆ ಬಗ್ಗೆ ಸಲಹೆ, ಸೂಚನೆ ನೀಡಿದ್ದಲ್ಲದೇ, ಅಭಿನಯಿಸಲು ನೆರವಾಗಿದ್ದಾರೆ. ಅಭಿನಯಿಸಲು ಅವರು ಸಹಾಯ ಮಾಡಿದ್ದು ಖುಷಿ ತಂದಿದೆ ಎಂದು ರಶ್ಮಿಕಾ ಮಂದಣ್ಣ ತಿಳಿಸಿದ್ದಾರೆ.

Leave a Reply

Your email address will not be published.