ಚಾಮರಾಜನಗರ : ಸರ್ಕಾರಿ ಆಸ್ಪತ್ರೆ ಆವರಣದಲ್ಲಿ ನವಜಾತ ಹೆಣ್ಣು ಶಿಶು ಪತ್ತೆ

ಚಾಮರಾಜನಗರದ ಸರಕಾರಿ ಆಸ್ಪತ್ರೆಯ ಆವರಣದಲ್ಲಿ ನವಜಾತ ಹೆಣ್ಣು ಶಿಶು ಪತ್ತೆಯಾಗಿದೆ. ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆಯ ಸರ್ಕಾರಿ ಆಸ್ಪತ್ರೆಯ ಆವರಣದಲ್ಲಿ ಆಗ ತಾನೇ ಜನಿಸಿದ ಹೆಣ್ಣು ಶಿಶು ಬೆಳಗ್ಗೆ 5.30ರಲ್ಲಿ ಪತ್ತೆಯಾಗಿದೆ.

ಆಸ್ಪತ್ರೆಯ ಸಿಬ್ಬಂದಿಯವರು ಹೆನ್ಣು ಮಗುವನ್ನು ರಕ್ಷಣೆ ಮಾಡಿ ಐಸಿಯುನಲ್ಲಿ ಇಟ್ಟಿದ್ದಾರೆ. ಇದುವರೆಗೆ ಮಗುವಿನ ವಾರಸುದಾರರು ಯಾರೆಂದು ತಿಳಿದು ಬಂದಿಲ್ಲ. ಮಗು ಜನಿಸಿದ ಬಳಿಕ ಬಿಟ್ಟು ಹೋಗಿರುವ ಶಂಕೆ ವ್ಯಕ್ತವಾಗಿದೆ.

Leave a Reply

Your email address will not be published.

Social Media Auto Publish Powered By : XYZScripts.com