CWG : ಕಾಮನ್ವೆಲ್ತ್ ಇತಿಹಾಸದಲ್ಲಿ ಭಾರತದ ಮೈಲಿಗಲ್ಲು : 500 ಪದಕಗಳನ್ನು ಗೆದ್ದ ದಾಖಲೆ

ಆಸ್ಟ್ರೇಲಿಯಾದ ಗೋಲ್ಡ್ ಕೋಸ್ಟ್ ನಗರದಲ್ಲಿ ನಡೆಯುತ್ತಿರುವ 21ನೇ ಕಾಮನ್ವೆಲ್ತ್ ಕ್ರೀಡಾಕೂಟದಲ್ಲಿ ಭಾರತ ಹೊಸ ಮೈಲಿಗಲ್ಲನ್ನು ಸೃಷ್ಟಿಸಿದೆ. ಕಾಮನ್ವೆಲ್ತ್ ಕ್ರೀಡಾಕೂಟದ ಇತಿಹಾಸದಲ್ಲಿ ಭಾರತ 500ಕ್ಕೂ ಹೆಚ್ಚಿನ ಪದಕಗಳನ್ನು ಗೆದ್ದ ಸಾಧನೆ ಮಾಡಿದೆ.

ಗೋಲ್ಡ್ ಕೋಸ್ಟ್ ಕಾಮನ್ವೆಲ್ತ್ ಕ್ರೀಡಾಕೂಟದಲ್ಲಿ ಭಾರತ ಒಟ್ಟು 66 ಪದಕಗಳನ್ನು ಗೆದ್ದಿದೆ. ಇದರಲ್ಲಿ 26 ಚಿನ್ನ, 20 ಬೆಳ್ಳಿ ಹಾಗೂ 20 ಕಂಚಿನ ಪದಕಗಳು ಸೇರಿವೆ. ಪದಕಗಳ ಪಟ್ಟಿಯಲ್ಲಿ ಭಾರತ ಮೂರನೇ ಸ್ಥಾನದೊಂದಿಗೆ ಕ್ರೀಡಾಕೂಟವನ್ನು ಮುಕ್ತಾಯಗೊಳಿಸಿದೆ.

79 ಚಿನ್ನ, 59 ಬೆಳ್ಳಿ ಹಾಗೂ 60 ಕಂಚಿನ ಪದಕ ಗೆದ್ದ ಒಟ್ಟು 198 ಪದಕಗಳೊಂದಿಗೆ ಆಸ್ಟ್ರೇಲಿಯಾ ಮೊದಲ ಸ್ಥಾನದಲ್ಲಿದೆ. 45 ಚಿನ್ನ, 45 ಬೆಳ್ಳಿ ಹಾಗೂ 46 ಕಂಚಿನ ಪದಕ ಗೆದ್ದ ಇಂಗ್ಲೆಂಡ್ 136 ಪದಕಗಳೊಂದಿಗೆ ಎರಡನೇ ಸ್ಥಾನದಲ್ಲಿದೆ.

7 thoughts on “CWG : ಕಾಮನ್ವೆಲ್ತ್ ಇತಿಹಾಸದಲ್ಲಿ ಭಾರತದ ಮೈಲಿಗಲ್ಲು : 500 ಪದಕಗಳನ್ನು ಗೆದ್ದ ದಾಖಲೆ

Leave a Reply

Your email address will not be published.

Social Media Auto Publish Powered By : XYZScripts.com