ದಿನೇಶ್ ಗುಂಡೂರಾವ್ ಅವರದ್ದು ಆಚಾರವಿಲ್ಲದ ನಾಲಿಗೆ : ಶೋಭಾ ಕರಂದ್ಲಾಜೆ

ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ಚಪ್ಪಲಿಯಲ್ಲಿ ಹೊಡೆಯಬೇಕು ಎಂಬ ದಿನೇಶ್ ಗುಂಡೂರಾವ್ ಅವರ ಹೇಳಿಕೆ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ. ಪ್ರತಿಭಟನೆಯಲ್ಲಿ ಕಟ್ಟಾ ಸುಬ್ರಹ್ಮಣ್ಯ ನಾಯ್ಡು, ಶೋಭಾ ಕರಂದ್ಲಾಜೆ ಸೇರಿದಂತೆ ಅನೇಕ ಗಣ್ಯರು ಭಾಗಿಯಾಗಿದ್ದರು.

‘ ಅವರದು ಆಚಾರವಿಲ್ಲದ ನಾಲಿಗೆ ಎಂದು ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ. ದಿನೇಶ್ ಗುಂಡೂರಾವ್ ಅವರು ಕ್ಷಮೆ ಕೇಳುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸಲಾಯಿತು. ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ದಿನೇಶ್ ಗುಂಡೂರಾವ್ ವಿರುದ್ಧ ಪ್ರತಿಭಟನೆ ಜರುಗಿತು.

2 thoughts on “ದಿನೇಶ್ ಗುಂಡೂರಾವ್ ಅವರದ್ದು ಆಚಾರವಿಲ್ಲದ ನಾಲಿಗೆ : ಶೋಭಾ ಕರಂದ್ಲಾಜೆ

Leave a Reply

Your email address will not be published.

Social Media Auto Publish Powered By : XYZScripts.com