ಬಿಜೆಪಿ ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆ : ಯಾವ ಕ್ಷೇತ್ರಕ್ಕೆ ಯಾರು ಅಭ್ಯರ್ಥಿ ?

ಬೆಂಗಳೂರು : ಒಂದೇ ಹಂತದಲ್ಲಿ ಕಾಂಗ್ರೆಸ್‌ ತನ್ನ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ್ದು, ಈ ಬೆನ್ನಲ್ಲೇ ಬಿಜೆಪಿ ತನ್ನ ಎರಡನೇ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದೆ. ಎರಡನೇ ಪಟ್ಟಿಯಲ್ಲಿ 80 ಮಂದಿಗೆ ಟಿಕೆಟ್‌ ಸಿಕ್ಕಿದ್ದು, ಈಗ ಟಿಕೆಟ್ ಸಿಗದ ಅಭ್ಯರ್ಥಿಗಳಿಂದ ಮತ್ತೆ ಅಸಮಾಧಾನ ಸ್ಫೋಟಗೊಳ್ಳುವ ಸಾಧ್ಯತೆ ಇದೆ.

ಬಿಜೆಪಿ ಇದೇ ಏಪ್ರಿಲ್‌ 8ರಂದು ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿತ್ತು.

 

Leave a Reply

Your email address will not be published.