ಇನ್ನು 24 ದಿನ ಅಷ್ಟೇ ಆಮೇಲೆ ನಾನೇ ಮುಖ್ಯಮಂತ್ರಿಯಾಗ್ತೀನಿ : ಯಡಿಯೂರಪ್ಪ

ಶಿಕಾರಿಪುರ : ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌ ಯಡಿಯೂರಪ್ಪ ಇಂದು ಶಿಕಾರಿಪುರದಲ್ಲಿ ನಾಮಪತ್ರ ಸಲ್ಲಿಸಿದ್ದಾರೆ. ನಾಮಪತ್ರ ಸಲ್ಲಿಸಿ ಮಾತನಾಡಿದ ಅವರು, ನಾನಿನ್ನು 24 ದಿನಗಳಲ್ಲಿ ಸಿಎಂ ಆಗಲಿದ್ದೇನೆ. ಕರ್ನಾಟಕದಲ್ಲಿ 150 ಸ್ಥಾನಗಳನ್ನು ಗೆಲ್ಲುವ ಮೂಲಕ ಬಿಜೆಪಿ ಅಧಿಕಾರಕ್ಕೆ ಬರಲಿದೆ. ಇಂದಿನಿಂದ ರಾಜ್ಯದ ವಿವಿದೆಡೆ ಪ್ರಚಾರ ಮಾಡುತ್ತೇನೆ. ಶಿಕಾರಿಪುರದಲ್ಲಿ ನನ್ನ ಎದುರಾಳಿಯ ಠೇವಣಿ ಕಳೆಯಬೇಕು. ನನಗೇ ಮತ ನೀಡಿ ಎಂದು ಮನವಿ ಮಾಡಿದ್ದಾರೆ.

 

Leave a Reply

Your email address will not be published.

Social Media Auto Publish Powered By : XYZScripts.com