ಮುಂದಿನ ಬಾರಿ ನಾನೇ ಮುಖ್ಯಮಂತ್ರಿ ಆಗ್ತೀನಿ ಎಂದ ಬಿಜೆಪಿ ಶಾಸಕ !!

ಚಿಕ್ಕೋಡಿ : ರಾಜ್ಯ ರಾಜಕೀಯದಲ್ಲಿ ಮುಖ್ಯಮಂತ್ರಿ ಗದ್ದುಗೆ ಏರುವ ಕನಸು ಹೊತ್ತಿರುವ ಶಾಸಕರ ಸಂಖ್ಯೆ ಹೆಚ್ಚುತ್ತಲೇ ಇದೆ. ಈ ಬಾರಿ ಯಡಿಯೂರಪ್ಪನವರು ಮುಖ್ಯಮಂತ್ರಿ ಆಗಲಿ. ಆದರೆ ಮುಂದಿನ ಬಾರಿ ನಾನೇ ಮುಖ್ಯಮಂತ್ರಿ ಎಂದು ಬಿಜೆಪಿ ಶಾಸಕ ಉಮೇಶ್‌ ಕತ್ತಿ ಹೇಳಿದ್ದಾರೆ.

 

ಇಂದು ಚಿಕ್ಕೋಡಿಯಲ್ಲಿ ನಾಮಪತ್ರ ಸಲ್ಲಿಸಿದ ಬಳಿಕ ಮಾತನಾಡಿದ ಉಮೇಶ್‌ ಕತ್ತಿ, ರಾಜ್ಯದಲ್ಲಿ ಈ ಬಾರಿ ಬಿಜೆಪಿ ಅಧಿಕಾರಕ್ಕೆ ಬರುವುದು ಖಚಿತ. ಈ ಬಾರಿ ಯಡಿಯೂರಪ್ಪನವರೇ ಮುಖ್ಯಮಂತ್ರಿಯಾಗಲಿದ್ದಾರೆ. ಆದರೆ ಮುಂದಿನ ಬಾರಿ ನಾನೇ ಮುಖ್ಯಮಂತ್ರಿಯಾಗುತ್ತೇನೆ. ಇದು ಸತ್ಯ ಎಂದಿದ್ದಾರೆ.

Leave a Reply

Your email address will not be published.

Social Media Auto Publish Powered By : XYZScripts.com