BSYಗೆ ಅವಕಾಶ ಕೊಡಿ ಕರ್ನಾಟಕವನ್ನು ದೇಶದಲ್ಲೇ ನಂ.1 ಮಾಡುತ್ತೇವೆ : ಅಮಿತ್‌ ಶಾ

ಹುನಗುಂದ : ಈ ಬಾರಿ ರಾಜ್ಯದಲ್ಲಿ ನಡೆಯಲಿರುವ ಚುನಾವಣೆಯಲ್ಲಿ ಬಿಜೆಪಿ ಗೆಲುವು ಖಚಿತ, ಅದಕ್ಕಾಗಿಯೇ ಎಲ್ಲಾ ತಯಾರಿ ಮಾಡುತ್ತಿದ್ದೇವೆ ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಹೇಳಿದ್ದಾರೆ.

ಬಾಗಲಕೋಟೆಯ ಹುನಗುಂದ ಕ್ಷೇತ್ರದಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಸಿದ್ದರಾಮಯ್ಯ ಸರ್ಕಾರದ ಅಂತ್ಯಕ್ಕೆ ಕೌಂಟ್‌ ಡೌನ್‌ ಶುರುವಾಗಿದೆ. ಕಾಂಗ್ರೆಸ್‌ 12 ರಾಜ್ಯಗಳಲ್ಲಿ ಅಧಿಕಾರ ಕಳೆದುಕೊಂಡಿದ್ದು, ಈಗ ಕರ್ನಾಟಕದ ಸರದಿ ಬಂದಿದೆ. ಸಿದ್ದರಾಮಯ್ಯ ಸರ್ಕಾರದ ಸೋಲು ಕಟ್ಟಿಟ್ಟ ಬುತ್ತಿ. ಕರ್ನಾಟಕದೆಲ್ಲೆಡೆ ಬಿಜೆಪಿ ಅಲೆ ಕಂಡು ಬರುತ್ತಿದೆ. ಈ ಬಾರಿ ಯಡಿಯೂರಪ್ಪನವರಿಗೆ ಅವಕಾಶ ಕೊಟ್ಟರೆ ಕರ್ನಾಟಕವನ್ನು ದೇಶದಲ್ಲೇ ನಂಬರ್ 1 ಮಾಡುವುದಾಗಿ ಹೇಳಿದ್ದಾರೆ.

2 thoughts on “BSYಗೆ ಅವಕಾಶ ಕೊಡಿ ಕರ್ನಾಟಕವನ್ನು ದೇಶದಲ್ಲೇ ನಂ.1 ಮಾಡುತ್ತೇವೆ : ಅಮಿತ್‌ ಶಾ

Leave a Reply

Your email address will not be published.

Social Media Auto Publish Powered By : XYZScripts.com