ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ದಿನಾಂಕ ಘೋಷಣೆ : ಎಂದು ನಿರ್ಧಾರವಾಗುತ್ತೆ 6 ಲಕ್ಷ ವಿದ್ಯಾರ್ಥಿಗಳ ಭವಿಷ್ಯ ?

ಬೆಂಗಳೂರು : ನಾಳೆ ಅಂದರೆ ಏಪ್ರಿಲ್‌ 30ರಂದು ದ್ವಿತೀಯ ಪಿಯು ಫಲಿತಾಂಶ ಪ್ರಕಟವಾಗುತ್ತಿದ್ದು, ಸೋಮವಾರ ಬೆಳಗ್ಗೆ 11 ಗಂಟೆಯ ಬಳಿಕ ಪಿಯುಸಿ ವೆಬ್‌ಸೈಟ್‌ನಲ್ಲಿ ಫಲಿತಾಂಶ ಪ್ರಕಟಗೊಳ್ಳಲಿದೆ.

ಮಂಗಳವಾರ ಕಾಲೇಜುಗಳಲ್ಲಿ ಫಲಿತಾಂಶ ಪ್ರಕಟವಾಗಲಿದೆ. ಚುನಾವಣಾ ನೀತಿ ಸಂಹಿತೆ ಹಿನ್ನೆಲೆಯಲ್ಲಿ ಸಚಿವರು ಬದಲು ಪಿಯುಸಿ ಇಲಾಖೆ ಅಧಿಕಾರಿಗಳು ಈ ಕುರಿತು ಮಾಹಿತಿ ನೀಡಿದ್ದಾರೆ.

ಪಿಯುಸಿ ಫಲಿತಾಂಶ ಪ್ರಕಟವಾಗುವ ವೆಬ್ ಸೈಟ್:

1. http://www.pue.kar.nic.in

2. http://karresults.nic.in

3. http://puc.kar.nic.in

One thought on “ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ದಿನಾಂಕ ಘೋಷಣೆ : ಎಂದು ನಿರ್ಧಾರವಾಗುತ್ತೆ 6 ಲಕ್ಷ ವಿದ್ಯಾರ್ಥಿಗಳ ಭವಿಷ್ಯ ?

Leave a Reply

Your email address will not be published.

Social Media Auto Publish Powered By : XYZScripts.com