ಸೂರ್ಯ ಹುಟ್ಟುವುದು ಎಷ್ಟು ಸತ್ಯವೋ ಕಾಂಗ್ರೆಸ್‌ ಅಧಿಕಾರಕ್ಕೆ ಬರೋದು ಅಷ್ಟೇ ಸತ್ಯ : CM

ಬೆಳಗಾವಿ : ಪೂರ್ವದಲ್ಲಿ ಪ್ರತಿನಿತ್ಯ ಸೂರ್ಯ ಹುಟ್ಟುವುದು ಎಷ್ಟು ಸತ್ಯವೋ ರಾಜ್ಯದಲ್ಲಿ ಕಾಂಗ್ರೆಸ್‌ ಮತ್ತೊಮ್ಮೆ ಅಧಿಕಾರಕ್ಕೆ ಬರುವುದು ಅಷ್ಟೇ ಸತ್ಯ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಹುಕ್ಕೇರಿಯಲ್ಲಿ ನಡೆದ ಸಮಾವೇಶದಲ್ಲಿ ಮಾನಾಡಿದ ಅವರು, ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಹುಕ್ಕೇರಿಯ ಅಭಿವೃದ್ಧಿಗಾಗಿ ಕಾಂಗ್ರೆಸ್‌ ಅಭ್ಯರ್ಥಿಯನ್ನು ಬೆಂಬಲಿಸುವಂತೆ ಕರೆ ನೀಡಿದ ಸಿಎಂ, ಈಗಿರುವ ಶಾಸಕ ಉಮೇಶ್‌ ಕತ್ತಿಗೆ ಬಡವರ ಬಗ್ಗೆ ಕಾಳಜಿ ಇಲ್ಲ. ಕಾಂಗ್ರೆಸ್‌ ಸರ್ಕಾರ ಬಡವರಿಗಾಗಿ ಅನೇಕ ಕಾರ್ಯಕ್ರಮಗಳನ್ನು ಮಾಡಿದೆ. ಇಂತಹ ಜನಪರ ಕೆಲಸಗಳು ಮುಂದುವರಿಯಬೇಕಾದರೆ ಕಾಂಗ್ರೆಸ್‌ಗೆ ಬೆಂಬಲ ನೀಡಿ ಎಂದಿದ್ದಾರೆ.

Leave a Reply

Your email address will not be published.

Social Media Auto Publish Powered By : XYZScripts.com