ಕಮಲ ನಾಯಕನನ್ನು ಕಾರಾಗೃಹಕ್ಕೆ ತಳ್ಳಿದ ಪೊಲೀಸರು….ಕಾರಣ ಕೇಳಿದ್ರೆ ದಂಗಾಗೋದು ಗ್ಯಾರೆಂಟಿ !

ವಿಜಯಪುರ : ಜಿಲ್ಲೆಯ ಸಿಂಧಗಿ ಕ್ಷೇತ್ರದ ಶಾಸಕ ಹಾಗೂ ಬಿಜೆಪಿ ಅಭ್ಯರ್ಥಿ ರಮೇಶ್‌ ಭೂಸನೂರ ಅವರನ್ನು ಪೊಲೀಸರು ಬಂಧಿಸಿದ್ದಾರೆ.

ಮಾದರಿ ಮತಪತ್ರದಲ್ಲಿ ಜೆಡಿಎಸ್‌ ಹಾಗೂ ಕಾಂಗ್ರೆಸ್‌ ಅಭ್ಯರ್ಥಿಗಳ ಕ್ರಮಸಂಖ್ಯೆಯನ್ನು ಅದಲು ಬದಲು ಮಾಡಲಾಗಿದ್ದು, ಬಿಜೆಪಿ ಮತಪತ್ರದಲ್ಲಿ ಉದ್ದೇಶಪೂರ್ವಕವಾಗಿ ಕ್ರಮಸಂಖ್ಯೆಯನ್ನು ಅದಲು ಬದಲು ಮಾಡಿದ್ದಾರೆಂಬ ಆರೋಪ ಕೇಳಿಬಂದದ್ದು, ಈ ಹಿನ್ನೆಲೆಯಲ್ಲಿ ರಮೇಶ್‌ ವಿರುದ್ಧ ಕ್ರಮ ಕೈಗೊಳ್ಳುವಂತೆ ಜೆಡಿಎಸ್‌ ಅಭ್ಯರ್ಥಿ ಎಂ.ಸಿ ಮನಗೂಳಿ ಚುನಾವಣಾಧಿಕಾರಿಗಳಿಗೆ ದೂರು ಸಲ್ಲಿಸಿದ್ದರು. ದೂರಿನ ಅನ್ವಯ ತನಿಖೆ ನಡೆಸಿದ ಚುನಾವಣಾಧಿಕಾರಿಗಳು ರಮೇಶ್‌ ಭೂಸನೂರ ಅವರನ್ನು ಬಂಧಿಸಿದ್ದಾರೆ.

Leave a Reply

Your email address will not be published.

Social Media Auto Publish Powered By : XYZScripts.com