ಉ.ಪ್ರ. ಮತ್ತೊಬ್ಬ ಬಿಜೆಪಿ ಶಾಸಕನ ಪುತ್ರನಿಂದ ಅತ್ಯಾಚಾರ ? : ನ್ಯಾಯಕ್ಕಾಗಿ ಧರಣಿ ಕುಳಿತ ಮಹಿಳೆ

ಲಖನೌ : ಉತ್ತರ ಪ್ರದೇಶದ ಉನ್ನಾವೋನಲ್ಲಿ ನಡೆದ ಅತ್ಯಾಚಾರ ಪ್ರಕರಣ ಸಂಬಂದ ಶಾಸಕ ಕುಲದೀಪ್‌ ಸಿಂಗ್‌ ಸೆಂಗಾರ್‌ ಜೈಲುಪಾಲಾಗಿರುವ ಘಟನೆ ಹಸಿಯಾಗಿರುವಾಗಲೇ ಮತ್ತೊಬ್ಬ ಬಿಜೆಪಿ ಶಾಸಕನ ಪುತ್ರನ ವಿರುದ್ದ ಅತ್ಯಾಚಾರ ಪ್ರಕರಣ ದಾಖಲಾಗಿದೆ.

ಈ ಸಂಬಂಧ ಮಹಿಳೆ ಜಿಲ್ಲಾಧಿಕಾರಿ ಕಚೇರಿಯ ಮುಂದೆ ನ್ಯಾಯಕ್ಕಾಗಿ ಆಗ್ರಹಿಸಿ ಧರಣಿ ಸತ್ಯಾಗ್ರಹ ನಡೆಸುತ್ತಿದ್ದಾರೆ. ಖಾಸಗಿ ಮಾಧ್ಯಮವೊಂದರ ವರದಿಯನ್ವಯ ಪೊಲೀಸರು ಆರೋಪಿ ಶಾಸಕನ ಪುತ್ರನ ವಿರುದ್ದ ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ನ ಡೆಸಲು ಮುಂದಾಗಿದ್ದಾರೆ. ಆದರೆ ಇದುವರೆಗೂ ಪ್ರಕರಣದ ಬಗ್ಗೆ ಸ್ಪಷ್ಟತೆ ದೊರಕಿಲ್ಲ.

 

10 thoughts on “ಉ.ಪ್ರ. ಮತ್ತೊಬ್ಬ ಬಿಜೆಪಿ ಶಾಸಕನ ಪುತ್ರನಿಂದ ಅತ್ಯಾಚಾರ ? : ನ್ಯಾಯಕ್ಕಾಗಿ ಧರಣಿ ಕುಳಿತ ಮಹಿಳೆ

Leave a Reply

Your email address will not be published.

Social Media Auto Publish Powered By : XYZScripts.com