ರಾಜರಾಜೇಶ್ವರಿ ನಗರ ಕ್ಷೇತ್ರದ ಮತದಾನ ಮುಂದೂಡಿಕೆ…..ಫಿಕ್ಸ್ ಆಯ್ತು ಹೊಸ ಡೇಟ್‌

ಬೆಂಗಳೂರು : ರಾಜರಾಜೇಶ್ವರಿ ನಗರ ಕ್ಷೇತ್ರದಲ್ಲಿ ನಡೆಯಬೇಕಿದ್ದ  ಚುನಾವಣೆಯನ್ನು ಮೇ 28ಕ್ಕೆ ಮುಂದೂಡಲಾಗಿದೆ. ಈ ಕುರಿತು ಚುನಾವಣಾ ಆಯೋಗ ಅಧಿಕೃತವಾಗಿ ಪ್ರಕಟಣೆ ಹೊರಡಿಸಿದ್ದು, ಮೇ 28ಕ್ಕೆ ಚುನಾವಣೆ ನಡೆಯಲಿದೆ. ಮೇ 31ರಂದು ಫಲಿತಾಂಶ ಹೊರಬೀಳಲಿದೆ ಎಂದು ಆಯೋಗ ಸ್ಪಷ್ಟಪಡಿಸಿದೆ.

ಕಳೆದ ಎರಡು ದಿನಗಳ ಹಿಂದೆ ರಾಜರಾಜೇಶ್ವರಿ ಕ್ಷೇತ್ರದ ಅಪಾರ್ಟ್‌ಮೆಂಟ್‌ವೊಂದರಲ್ಲಿ 9 ಸಾವಿರಕ್ಕೂ ಅಧಿಕ  ವೋಟರ್‌ ಐಡಿ, ಶಾಸಕ ಮುನಿರತ್ನ ಅವರಿಗೆ ಸಂಬಂಧಿಸಿದ ಪಾಂಪ್ಲೆಂಟ್‌ಗಳು, ಮುನಿರತ್ನ ಅವರ ಫಿಂಗರ್‌ ಪ್ರಿಂಟ್‌ನಿಂದ ತೆರೆಯಬಹುದಾದ ಲ್ಯಾಪ್‌ಟಾಪ್‌ಗಳು ಪತ್ತೆಯಾಗಿದ್ದವು. ಈ ಹಿನ್ನೆಲೆಯಲ್ಲಿ ಚುನಾವಣೆಯನ್ನು ಮುಂದೂಡಲಾಗಿದೆ.

2 thoughts on “ರಾಜರಾಜೇಶ್ವರಿ ನಗರ ಕ್ಷೇತ್ರದ ಮತದಾನ ಮುಂದೂಡಿಕೆ…..ಫಿಕ್ಸ್ ಆಯ್ತು ಹೊಸ ಡೇಟ್‌

Leave a Reply

Your email address will not be published.

Social Media Auto Publish Powered By : XYZScripts.com