ಚುನಾವಣಾ ಹೊತ್ತಲ್ಲೇ ಬಿಜೆಪಿ ಕಾಂಗ್ರೆಸ್‌ ಕಾರ್ಯಕರ್ತರ ಮಾರಾಮಾರಿ : ವಿಡಿಯೋ ವೈರಲ್‌

ಚಿಕ್ಕೋಡಿ : ಬೆಳಗಾವಿ ಜಿಲ್ಲೆಯ ರಾಯಬಾಗ ತಾಲ್ಲೂಕಿನ ಸವಸುದ್ದಿ ಗ್ರಾಮದಲ್ಲಿ ಚುನಾವಣಾ ಪ್ರಚಾರದ ವಳೆ ಕಾಂಗ್ರೆಸ್‌ ಹಾಗೂ ಬಿಜೆಪಿ ಕಾರ್ಯಕರ್ತರ ಮಧ್ಯೆ ಪರಸ್ಪರ ಕಲ್ಲುತೂರಾಟ ನಡೆದಿದೆ.
 ಘಟನೆಯ ವಿಡಿಯೋ ಎಲ್ಲೆಡೆ ವೈರಲ್ ಆಗಿದೆ. ಕುಡಚಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹಾಗೂ ಕಾಂಗ್ರೆಸ್‌ ಅಭ್ಯರ್ಥಿ ಬೆಂಬಲಿಗರಿಂದ ಕಲ್ಲು ತೂರಾಟ ನಡೆಸಿರುವುದಾಗಿ ಹೇಳಲಾಗಿದೆ. ಘಟನೆಯಲ್ಲಿ ಎರಡೂ ಗುಂಪಿನ ಬೆಂಬಲಿಗರು ಗಾಯಗೊಂಡಿದ್ದು, ಈ ಬಗ್ಗೆ ಹಾರೂಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

Leave a Reply

Your email address will not be published.

Social Media Auto Publish Powered By : XYZScripts.com