ತಪ್ಪದೇ ಮತದಾನ ಮಾಡಿ, ಪ್ರಜಾಪ್ರಭುತ್ವವನ್ನು ಎತ್ತಿ ಹಿಡಿಯಿರಿ : ರಾಜ್ಯದ ಜನತೆಗೆ ಕರೆ ನೀಡಿದ ಸಿದ್ದರಾಮಯ್ಯ

ಬೆಂಗಳೂರು : ಶನಿವಾರ ರಾಜ್ಯಾದ್ಯಂತ ಮತದಾನ ಪ್ರಕ್ರಿಯೆ ಪ್ರಾರಂಭವಾಗಿದೆ. ರಾಜ್ಯದೆಲ್ಲೆಡೆ ಮತದಾರರು ಸರತಿ ಸಾಲಿನಲ್ಲಿ ನಿಂತು ಮತ ಚಲಾಯಿಸುತ್ತಿದ್ದಾರೆ. ಇದೇ ಸಂದರ್ಭದಲ್ಲಿ ಸಿಎಂ ಸಿದ್ದರಾಮಯ್ಯ  ರಾಜ್ಯದ ಜನತೆಗೆ ತಪ್ಪದೇ ಮತದಾನ ಮಾಡುವಂತೆ ಕರೆ ನೀಡಿದ್ದಾರೆ.  ಪ್ರತಿಯೊಬ್ಬರೂ ನಿಮ್ಮ ಹಕ್ಕನ್ನು ಚಲಾಯಿಸಿ, ಪ್ರಜಾಪ್ರಭುತ್ವ ಎತ್ತಿಹಿಡಿಯಿರಿ ಎಂದು ಟ್ವಿಟರ್‌ನಲ್ಲಿ ತಿಳಿಸಿದ್ದಾರೆ.

ವಿಶೇಷವಾಗಿ ಯುವಜನತೆ ಮತದಾನ ಮಾಡಬೇಕು ಎಂದು ಟ್ವೀಟ್ ಮಾಡಿದ್ದಾರೆ.

 

One thought on “ತಪ್ಪದೇ ಮತದಾನ ಮಾಡಿ, ಪ್ರಜಾಪ್ರಭುತ್ವವನ್ನು ಎತ್ತಿ ಹಿಡಿಯಿರಿ : ರಾಜ್ಯದ ಜನತೆಗೆ ಕರೆ ನೀಡಿದ ಸಿದ್ದರಾಮಯ್ಯ

Leave a Reply

Your email address will not be published.

Social Media Auto Publish Powered By : XYZScripts.com