ದೇಶದ ಅಭಿವೃದ್ಧಿಯ ಜೊತೆ ಕರ್ನಾಟಕದ ಅಭಿವೃದ್ಧಿಗೆ ಹೆಗಲು ಕೊಡ್ತೀವಿ : ವಿಜಯೋತ್ಸವ ಭಾಷಣದಲ್ಲಿ ಮೋದಿ ಹೇಳಿಕೆ

ದೆಹಲಿ : ಭಾಷಾ ಅಡಚಣೆ ಮಧ್ಯೆಯೂ ಕರ್ನಾಟಕದ ಜನ ನನ್ನನ್ನು ಪ್ರೀತಿಯಿಂದ ನೋಡಿ ರಾಜ್ಯದಲ್ಲಿ ಬಿಜೆಪಿಯನ್ನು ಗೆಲ್ಲಿಸಿದ್ದಾರೆ.  ಕರ್ನಾಟಕದ ಗೆಲುವು ಸಾಮಾನ್ಯ ಗೆಲುವಲ್ಲ, ಇದೊಂದು ಅಭೂತಪೂರ್ವ ಗೆಲುವು

Read more

ಕುಮಾರಸ್ವಾಮಿ ಜುಟ್ಟು, ಯಡಿಯೂರಪ್ಪನ ಕನಸು ಈಗ ರಾಜ್ಯಪಾಲರ ಬುಟ್ಟಿಯಲ್ಲಿ…..

ಕರ್ನಾಟಕ ಚುನಾವಣೆ ಫಲಿತಾಂಶ ಹೊರಬಂದಿದ್ದು. ಅತಂತ್ರ ವಿಧಾನಸಭೆ ಸೃಷ್ಠಿಯಾಗಿದೆ. ಕಾಂಗ್ರೆಸ್ ಜೆಡಿಎಸ್ ಮೈತ್ರಿ  ಉಂಟಾಗಿದ್ದು, ಸರ್ಕಾರ ರಚನೆ ಕಸರತ್ತು ಮುಂದುವರೆದಿದೆ. 15ನೇ ವಿಧಾನಸಭೆಗಾಗಿ ಮೇ 12ರಂದು ಚುನಾವಣೆ

Read more

EVM SHOCK : ಶೆಟ್ಟರ್‌ ಗೆಲುವಿಗೆ ತಡೆ : ಚಲಾವಣೆ ಆಗಿದ್ದ ಮತದ ಸಂಖ್ಯೆಯೇ ಬೇರೆ, ಇವಿಎಂ ತೋರಿಸಿದ್ದೇ ಬೇರೆಯಂತೆ !

ಹುಬ್ಬಳ್ಳಿ-ಧಾರವಾಡ : ಬಿಜೆಪಿಯಿಂದ ಮಾಜಿ ಸಿಎಂ ಜಗದೀಶ್ ಶೆಟ್ಟರ್‌ ಸ್ಪರ್ಧಿಸಿದ್ದ ಹುಬ್ಬಳ್ಳಿ-ಧಾರವಾಡ ಸೆಂಟ್ರಲ್‌ ಕ್ಷೇತ್ರದಲ್ಲಿ ಇವಿಎಂ ಮಷೀನ್‌ನ ಎಡವಟ್ಟಿನಿಂದಾಗಿ ಫಲಿತಾಂಶವನ್ನು ತಡೆಹಿಡಿಯಲಾಗಿದೆ. ಈ ಕ್ಷೇತ್ರದ ಮತಗಟ್ಟೆ ಸಂಖ್ಯೆ

Read more

ಜಗದೀಶ್‌ ಶೆಟ್ಟರ್‌ ಗೆಲುವಿಗೆ ತಡೆ : ಚಲಾವಣೆ ಆಗಿದ್ದ ಮತದ ಸಂಖ್ಯೆಯೇ ಬೇರೆ, ಇವಿಎಂ ತೋರಿಸಿದ್ದೇ ಬೇರೆಯಂತೆ !

ಹುಬ್ಬಳ್ಳಿ-ಧಾರವಾಡ : ಬಿಜೆಪಿಯಿಂದ ಮಾಜಿ ಸಿಎಂ ಜಗದೀಶ್ ಶೆಟ್ಟರ್‌ ಸ್ಪರ್ಧಿಸಿದ್ದ ಹುಬ್ಬಳ್ಳಿ-ಧಾರವಾಡ ಸೆಂಟ್ರಲ್‌ ಕ್ಷೇತ್ರದಲ್ಲಿ ಇವಿಎಂ ಮಷೀನ್‌ನ ಎಡವಟ್ಟಿನಿಂದಾಗಿ ಫಲಿತಾಂಶವನ್ನು ತಡೆಹಿಡಿಯಲಾಗಿದೆ. ಈ ಕ್ಷೇತ್ರದ ಮತಗಟ್ಟೆ ಸಂಖ್ಯೆ

Read more

ಮತ್ತೆ ಒಂದಾದ ಬದ್ದ ವೈರಿಗಳು : ರಾಜ್ಯಪಾಲರನ್ನು ಭೇಟಿಯಾಗಿ ಪತ್ರ ಸಲ್ಲಿಸಿದ ಕೈ, ದಳ ನಾಯಕರು

ಬೆಂಗಳೂರು : ಸದ್ಯದ ಪರಿಸ್ಥಿತಿಯಲ್ಲಿ ರಾಜ್ಯ ರಾಜಕಾರಣ ಸ್ವಲ್ಪ ತಿಳಿಯಾದಂತೆ ಕಾಣುತ್ತಿದೆ. ಬಿಜೆಪಿ ಮುಖಂಡರು ರಾಜ್ಯಪಾಲರನ್ನು ಭೇಟಿಯಾಗಿ ಬಂದ ಬಳಿಕ ಕಾಂಗ್ರೆಸ್ ಹಾಗೂ ಜೆಡಿಎಸ್‌ ನಾಯಕರು ರಾಜ್ಯಪಾಲರನ್ನು

Read more

ರಾಜಭವನಕ್ಕೆ ತೆರಳಿ ಸಿಎಂ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಸಿದ್ದರಾಮಯ್ಯ

ರಾಜ್ಯ ವಿಧಾನಸಭೆ ಚುನಾವಣೆಯ ಫಲಿತಾಂಶ ಹೊರಬಿದ್ದಿರುವ ಬೆನ್ನಲ್ಲೇ, ಬೆಂಗಳೂರಿನಲ್ಲಿರುವ ರಾಜಭವನಕ್ಕೆ ತೆರಳಿದ ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ರಾಜ್ಯಪಾಲ ವಜೂಭಾಯಿ ವಾಲಾ ಸಿದ್ದರಾಮಯ್ಯನವರ ರಾಜೀನಾಮೆಯನ್ನು ಅಂಗೀಕರಿಸಿದ್ದಾರೆ.

Read more

ಆಪರೇಷನ್‌ ಕಮಲದ ಭೀತಿಗೆ ಕೈ-ದಳ ಗಡಗಡ : ರೆಸಾರ್ಟ್‌ ರಾಜಕಾರಣಕ್ಕೆ ಮುಂದಾದ ಜೆಡಿಎಸ್‌-ಕಾಗ್ರೆಸ್‌ ?!

ಬೆಂಗಳೂರು : ಕಾಂಗ್ರೆಸ್‌ ಹಾಗೂ ಜೆಡಿಎಸ್‌ ಮೈತ್ರಿ ಮಾಡಿಕೊಳ್ಳುತ್ತಿರುವ ವಿಚಾರ ತಿಳಿಯುತ್ತಿದ್ದಂತೆ ರಾಜಭವನಕ್ಕೆ ತೆರಳಿ ರಾಜ್ಯಪಾಲರ ಜೊತೆ ಬಿಜೆಪಿ ನಾಯಕರು ಮಾತುಕತೆ ನಡೆಸಿದ್ದು, ಸರ್ಕಾರ ರಚನೆಗೆ ಒಂದು

Read more

ಮುಂದುವರಿದ ಹೈಡ್ರಾಮಾ : ಸರ್ಕಾರ ರಚನೆಗೆ ರಾಜ್ಯಪಾಲರ ಬಳಿ ಒಂದು ವಾರದ ಕಾಲಾವಕಾಶ ಕೋರಿದ ಬಿಜೆಪಿ ನಾಯಕರು !

ಬೆಂಗಳೂರು : ರಾಜ್ಯದಲ್ಲಿ ಅತಂತ್ರ ಪರಿಸ್ಥಿತಿ ಉಂಟಾಗಿದ್ದು, ರಾಜ್ಯಪಾಲರನ್ನು ಭೇಟಿಯಾಗುವ ಸಲುವಾಗಿ ಕೇಂದ್ರ ಸಚಿವ ಅನಂತ್‌ ಕುಮಾರ್‌ ಹಾಗೂ  ಬಿ.ಎಸ್‌ ಯಡಿಯೂರಪ್ಪ, ಶ್ರೀರಾಮುಲು ಸೇರಿದಂತೆ ಬಿಜೆಪಿಯ ಕೆಲ

Read more

ಕರ್ನಾಟಕ ವಿಧಾನಸಭೆ ಚುನಾವಣಾ ಫಲಿತಾಂಶ 2018 : ಗೆದ್ದವರ ಸಂಪೂರ್ಣ ಪಟ್ಟಿ ಇಲ್ಲಿದೆ….

ಬೆಂಗಳೂರು : ಕರ್ನಾಟಕ ವಿಧಾನಸಭೆ ಚುನಾವಣೆಯ ಫಲಿತಾಂಶ ಹೊರಬಿದ್ದಿದ್ದು, ಬಿಜೆಪಿ 104  ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದೆ. ಕಾಂಗ್ರೆಸ್‌ 78 ಸ್ಥಾನ ಹಾಗೂ ಜೆಡಿಎಸ್‌ 38 ಸ್ಥಾನ ಗಳಿಸಿದ್ದು,

Read more

ಸಿದ್ದರಾಮಯ್ಯ ಸಂಪುಟದ ಘಟಾನುಘಟಿ ಸಚಿವರುಗಳನ್ನು ಮಕಾಡೆ ಮಲಗಿಸಿದ ಜನತಾ ಜನಾರ್ಧನರು !

ಬೆಂಗಳೂರು : ಕರ್ನಾಟಕ ವಿಧಾನಸಭಾ ಚುನಾವಣೆಯ ಫಲಿತಾಂಶ ಹೊರಬಿದ್ದಿದ್ದು, ಸಿದ್ದರಾಮಯ್ಯ ಸಂಪುಟದಲ್ಲಿ ಸಚಿವರಾಗಿದ್ದ ಅನೇಕರು ಹೀನಾಯ ಸೋಲು ಅನುಭವಿಸಿದ್ದಾರೆ.  ಯಾರೂ ಊಹಿಸಿರದ ರೀತಿಯಲ್ಲಿ ಸಮಾಜ ಕಲ್ಯಾಣ ಸಚಿವ

Read more
Social Media Auto Publish Powered By : XYZScripts.com