ತವರಿನಲ್ಲೇ ಸಿಎಂಗೆ ಮುಖಭಂಗ : ಜಿ.ಟಿ ದೇವೇಗೌಡರ ಎದುರು ಸೋಲೊಪ್ಪಿಕೊಂಡ ಸಿದ್ದರಾಮಯ್ಯ

ಮೈಸೂರು :  ಸಿಎಂ ಸಿದ್ದರಾಮಯ್ಯ ತಮ್ಮ ತವರಾದ ಚಾಮುಂಡೇಶ್ವರಿ ಕ್ಷೇತ್ರದಲ್ಲೇ ಸೋಲುಂಡಿದ್ದಾರೆ. ಜೆಡಿಎಸ್‌ನ ಶಾಸಕ ಜಿ.ಟಿ ದೇವೇಗೌಡ ಅವರ ಎದುರು 20 ಸಾವಿರ ಮತಗಳ ಅಂತರದಿಂದ ಸೋಲೊಪ್ಪಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ಮತದಾನದ ಬಳಿಕ ಮಾತನಾಡಿದ್ದ ಸಿದ್ದರಾಮಯ್ಯ ನಾನು ಬಾದಾಮಿಯಲ್ಲಿ ಗೆಲ್ಲುವುದು ಖಚಿತ. ಆದರೆ ಚಾಮುಂಡೇಶ್ವರಿಯಲ್ಲಿ ಬಿಗುವಿನ ಸ್ಪರ್ಧೆ ಇರುವುದಾಗಿ ಹೇಳಿದ್ದರು. ಅದರಂತೆ ತವರಿನಲ್ಲೇ ಸಿದ್ದರಾಮಯ್ಯ ಜಿ.ಟಿ ದೇವೇಗೌಡ ಅವರ ಎದುರು ಸೋಲುಂಡಿದ್ದಾರೆ.

Leave a Reply

Your email address will not be published.

Social Media Auto Publish Powered By : XYZScripts.com