Number game high drama : ವಿಧಾನಸೌಧ ತಲುಪಿದ ಇಬ್ಬರು ಕಾಂಗ್ರೆಸ್ ಶಾಸಕರು..

ಇಂದಿನ ವಿಧಾನಸಭಾ ಕಲಾಪಕ್ಕೆ ಗೈರಾಗಿರುವ ಕಾಂಗ್ರೆಸ್ ಇಬ್ಬರು ಶಾಸಕರು ಬೆಂಗಳೂರಿನ ತಾಜ್ ವೆಸ್ಟೆಂಡ್ ಹೋಟೆಲ್ ನಲ್ಲಿ ಉಳಿದಿದ್ದಾರೆ ಎಂಬ ಮಾಹಿತಿ ಸುದ್ದಿ ಮಾಧ್ಯಮಗಳಿಂದ ತಿಳಿದು ಬಂದಿದೆ. ವಿಷೇಶ ವೆಮಾನದಲ್ಲಿ ಬೆಂಗಳರು ತಲುಪಿದ ಶಾಸರರು ನಂತರ ತಾಜ್ ವೆಸ್ಟೆಂಡ್ ಹೋಟೆಲ್ ಗೆ ಹೊಗಿದ್ದಾರೆ..

ಕಾಂಗ್ರೆಸ್ ನಾಯಕರ ಸಂಪರ್ಕಕ್ಕೆ ಸಿಗುತ್ತಿಲ್ಲ ಎನ್ನಲಾಗುತ್ತಿದ್ದ ವಿಜಯನಗರ ಶಾಸಕ ಆನಂದ್ ಸಿಂಗ್, ಮಸ್ಕಿ ಶಾಸಕ ಪ್ರತಾಪ್ ಗೌಡ ಬೆಂಗಳೂರಿನ ತಾಜ್ ವೆಸ್ಟೆಂಡ್ ಹೋಟೆಲ್ ನಲ್ಲಿ ಉಳಿದಿದ್ದಾರೆ . ಇಗ ಕಲಾಪಕ್ಕೆ ಆಗಮಿಸಿದ್ದಾರೆ.. ಒಂದಡೆ Operation ಕಮಲದ ಗಾಳಕ್ಕೆ ಈ ಮೀನುಗಳು ಸಿಲುಕಿವೆ ಅನ್ನುವಾಗಲೆ ಶಾಸಕರು ಹಾಜರಾಗಿದ್ದಾರೆ…
ಇನ್ನು ಇಬ್ಬರು ಶಾಸಕರ ಮುಂದಿನ ನಡೆ ಏನೆಂಬುದು ತಿಳಿದು ಬರುತ್ತಿಲ್ಲ. ವಿಧಾನಸಭಾ ಕಲಾಪಕ್ಕೆ ಇಬ್ಬರು ಶಾಸಕರು ಹಾಜರಾದರೇ ವಿಶ್ವಾಸ ಮತಯಾಚನೆ ವೇಳೆ ಯಾರಿಗೆ ಮತ ಹಾಕುತ್ತಾರೆ ಎಂಬ ಕುತೂಹಲ ಮೂಡಿದೆ.

Leave a Reply

Your email address will not be published.

Social Media Auto Publish Powered By : XYZScripts.com