ಚಿಕ್ಕಮಗಳೂರು : ಅನಾರೋಗ್ಯದಿಂದ ಮಾಜಿ ಶಾಸಕ ವೈ.ಸಿ ವಿಶ್ವನಾಥ್ ನಿಧನ

ಚಿಕ್ಕಮಗಳೂರು : ಮಾಜಿ ಶಾಸಕ ವೈ.ಸಿ.ವಿಶ್ವನಾಥ್ ಅವರು ಬೆಂಗಳೂರಿನ ಖಾಸಗಿ ಅಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ. ಕಳೆದ ಎರಡು ದಿನದಿಂದ ತೀವ್ರ ಆನಾರೋಗ್ಯದಿಂದ ಬೆಂಗಳೂರಿನ ಅಸ್ಪತ್ರೆ ದಾಖಲಾಗಿದ್ದರು. ಕಡೂರು ವಿಧಾನ ಸಭಾ ಕ್ಷೇತ್ರದಲ್ಲಿ 2010 ರ ಉಪಚುನಾವಣೆಯಲ್ಲಿ ಬಿಜೆಪಿಯಿಂದ ಗೆದ್ದು ಶಾಸಕರಾಗಿದ್ದರು.

ಕಡೂರಿನ ಯಲ್ಲಂಬಳಸೆಯಲ್ಲಿ ವಾಸವಾಗಿದ್ದ ವಿಶ್ವನಾಥ್ ವೀರಶೈವ ಮಹಾಸಭಾದ ಗೌರವಾಧ್ಯಕ್ಷ ಕಾರ್ಯನಿರ್ವಹಿಸುತ್ತಿದ್ದರು. ಈ ಬಾರಿ ಚುನಾವಣೆಯಲ್ಲಿ ಬೆಳ್ಳಿ ಪ್ರಕಾಶ್ ಪರ ಗೆಲುವಿಗೆ ವಿಶ್ವನಾಥ್ ಪ್ರಮುಖ ಪಾತ್ರ ವಹಿಸಿದ್ದರು.

Leave a Reply

Your email address will not be published.

Social Media Auto Publish Powered By : XYZScripts.com