ಮಾಯಾವತಿಯನ್ನು ಭೇಟಿಯಾದ ಕುಮಾರಸ್ವಾಮಿ : ಪ್ರಮಾಣ ವಚನ ಸಮಾರಂಭಕ್ಕೆ HDK ಆಹ್ವಾನ

ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಬುಧವಾರ ಪ್ರಮಾಣ ವಚನ ಸ್ವೀಕರಿಸಲಿರುವ ಎಚ್.ಡಿ ಕುಮಾರಸ್ವಾಮಿ ಸೋಮವಾರ ರಾಜಧಾನಿ ನವದೆಹಲಿಯಲ್ಲಿ ಬಹುಜನ ಸಮಾಜವಾದಿ ಪಕ್ಷದ ಮುಖ್ಯಸ್ಥೆ ಮಾಯಾವತಿಯವರನ್ನು ಭೇಟಿಯಾದರು.

ಇತ್ತೀಚಿಗೆ ನಡೆದ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್ ಪಕ್ಷಕ್ಕೆ ಬೆಂಬಲ ನೀಡಿದ ಮಾಯಾವತಿಯವರಿಗೆ ಕುಮಾರಸ್ವಾಮಿ ಧನ್ಯವಾದ ಹೇಳಿದರು. ಹೂಗುಚ್ಛವನ್ನು ಅರ್ಪಿಸಿದ ಕುಮಾರಸ್ವಾಮಿ, ಮೇ 23 ರಂದು ಬುಧವಾರ ಆಯೋಜನೆಗೊಂಡಿರುವ ಪ್ರಮಾಣ ವಚನ ಕಾರ್ಯಕ್ರಮಕ್ಕೆ ಆಗಮಿಸುವಂತೆ ಮಾಯಾವತಿಯರವನ್ನು ಆಹ್ವಾನಿಸಿದರು.

 

Leave a Reply

Your email address will not be published.

Social Media Auto Publish Powered By : XYZScripts.com