ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಎಚ್.ಡಿ ಕುಮಾರಸ್ವಾಮಿ

ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಹೆಚ್.ಡಿ ಕುಮಾರಸ್ವಾಮಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. 2ನೇ ಬಾರಿಗೆ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದ ಹೆಚ್.ಡಿ ಕುಮಾರಸ್ವಾಮಿ ಅವರಿಗೆ ರಾಜ್ಯಪಾಲ ವಜೂಭಾಯಿ ವಾಲಾ ಪ್ರತಿಜ್ಞಾವಿಧಿ ಭೋದಿಸಿದರು.

ರಾಜ್ಯಪಾಲ ವಜುಭಾಯಿ ವಾಲಾ. ಕಾಂಗ್ರೆಸ್ ವರಿಷ್ಠೆ ಸೋನಿಯಾಗಾಂಧಿ, ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ, ಪುದುಚೇರಿ ಸಿಎಂ ನಾರಾಯಣಸ್ವಾಮಿ, ಶರದ್ ಪವಾರ್ , ಬಿಎಸ್ ಪಿ ಮುಖ್ಯಸ್ಥೆ ಮಾಯಾವತಿ ಸೇರಿ ಹಲವು ಗಣ್ಯಾತೀಗಣ್ಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ರಾಜ್ಯದ ನೂತನ ಉಪಮುಖ್ಯಮಂತ್ರಿಯಾಗಿ ಡಾ.ಜಿ ಪರಮೇಶ್ವರ್ ಪ್ರಮಾಣ ವಚನ ಸ್ವೀಕಾರಿಸಿದ್ದಾರೆ. ದೇವರ ಹೆಸರಿನಲ್ಲಿ ಪ್ರತಿಜ್ಞಾವಿಧಿ ಸ್ವೀಕರಿಸಿದ ಡಾ.ಜಿ ಪರಮೇಶ್ವರ್. ಪ್ರತಿಜ್ಞಾವಿಧಿ ಭೋದಿಸಿದ ರಾಜ್ಯಪಾಲ ವಜುಭಾಯಿ

Leave a Reply

Your email address will not be published.

Social Media Auto Publish Powered By : XYZScripts.com