ವಿಶ್ವಾಸಮತ ಯಾಚನೆ ಸಂದರ್ಭದಲ್ಲೇ ಹೊಸ ಬಾಂಬ್‌ ಸಿಡಿಸಿದ ಡಿಕೆಶಿ….ಹೀಗ್ಯಾಕಂದ್ರು ?

ಬೆಂಗಳೂರು : ಹೊಸ ಸರ್ಕಾರದ ವಿಶ್ವಾಸಮತ ಯಾಚನೆಗೆ  ಕ್ಷಣಗಣನೆ ಆರಂಭವಾಗಿದೆ. ಮೈತ್ರಿ ಸರ್ಕಾರ ಸ್ವಲ್ಪ ಯಾಮಾರಿದರೂ ಸರ್ಕಾರ ಪತನವಾಗುವ ಸಾಧ್ಯತೆ ಇದೆ. ಈ ಮಧ್ಯೆ ಇಷ್ಟು ದಿನ ಎಲ್ಲಾ ಶಾಸಕರನ್ನೂ ಹಿಡಿತದಲ್ಲಿಟ್ಟುಕೊಂಡಿದ್ದ ಕಾಂಗ್ರೆಸ್‌ನ ಟ್ರಬಲ್‌ ಶೂಟರ್‌ ಡಿಕೆಶಿ ಹೊಸ ಬಾಂಬ್‌ ಸಿಡಿಸಿದ್ದಾರೆ.

ಎಲ್ಲರನ್ನೂ ಒಂದಾಗಿಸುವ ಪ್ರಯತ್ನ ಮಾಡುತ್ತಿದ್ದೇವೆ. ಆದರೆ ಯಾಕೋ..ಏನೋ ಸರಿಯಾಗುತ್ತಿಲ್ಲ ಎಂದು ಕೊನೆಯ ಕ್ಷಣದಲ್ಲಿ ತಮ್ಮ ಆತಂಕವನ್ನು ಹೊರಹಾಕಿದ್ದಾರೆ.

ಈಗಾಗಲೆ ವಿಶ್ವಾ ಸ ಮತ ಯಾಚನೆಗೆ ಎಲ್ಲಾ ರೀತಿಯ ಸಿದ್ಧತೆ ನಡೆದಿದ್ದು, ಕೊನೆಯ ಕ್ಷಣದಲ್ಲಿ ಯಾವ ಶಾಸಕರು ಕೈ ಕೊಡುತ್ತಾರೋ ಎಂಬುದು ನಾಯಕರ ಆತಂಕಕ್ಕೆ ಕಾರಣವಾಗಿದೆ.

Leave a Reply

Your email address will not be published.

Social Media Auto Publish Powered By : XYZScripts.com