ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ ಮೂವರು ಬಿಜೆಪಿ ಶಾಸಕರು……ಕಾರಣವೇನು ?

ಬೆಂಗಳೂರು : ಶಾಸಕರಾಗಿ ಆಯ್ಕೆಯಾದ ಹಿನ್ನೆಲೆಯಲ್ಲಿ ಸಂಸದ ಸ್ಥಾನಕ್ಕೆ ಶ್ರೀರಾಮುಲು, ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಹಾಗೂ ಮಂಡ್ಯ ಸಂಸದ ಪುಟ್ಟರಾಜು ತಮ್ಮ ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಈ ರಾಜೀನಾಮೆ ಪತ್ರವನ್ನು ಸ್ಪೀಕರ್ ಸುಮಿತ್ರಾ ಮಹಜನ್‌ ಅಂಗೀಕರಿಸಿದ್ದಾರೆ.

ಈ ಮೂವರೂ 2014ರಲ್ಲಿ ರಾಜ್ಯದಿಂದ ಲೋಕಸಭೆಗೆ ಆಯ್ಕೆಯಾಗಿದ್ದರು. ಆದರೆ 2018ರಲ್ಲಿ ಶಾಸಕರಾಗಿ ಆಯ್ಕೆಯಾದ ಹಿನ್ನೆಲೆಯಲ್ಲಿ ತಮ್ಮ ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

 

Leave a Reply

Your email address will not be published.

Social Media Auto Publish Powered By : XYZScripts.com