ಸಚಿವ ಸಂಪುಟ ವಿಸ್ತರಣೆಗೆ ಮಹೂರ್ತ ಫಿಕ್ಸ್‌….ಯಾರಿಗೆ ಯಾವ ಖಾತೆ…ಇಲ್ಲಿದೆ ಡಿಟೇಲ್ಸ್‌

ಬೆಂಗಳೂರು : ಮೈತ್ರಿ ಸರ್ಕಾರಕ್ಕೆ ತಲೆನೋವು ಉಂಟುಮಾಡಿದ್ದ ಖಾತೆ ಹಂಚಿಕೆಯ ಗೊಂದಲು ಕೊನೆಗೂ ಮುಗಿದಿದೆ. ಜೆಡಿಎಸ್‌ ಹಾಗೂ ಕಾಂಗ್ರೆಸ್‌ ಖಾತೆಗಳನ್ನು ಹಂಚಿಕೊಂಡಿದ್ದು, ಯಾವ ಪಕ್ಷ ಯಾವ ಖಾತೆ ಇಟ್ಟುಕೊಳ್ಳಲಿದೆ ಎಂಬುದನ್ನು ಉಭಯ ಪಕ್ಷಗಳ ನಾಯಕರು ಪ್ರಕಟಿಸಿದ್ದಾರೆ.

ಖಾಸಗಿ ಹೊಟೇಲ್’ನಲ್ಲಿ ಕಾಂಗ್ರೆಸ್-ಜೆಡಿಎಸ್ ನಾಯಕರು ನಡೆಸಿದ ಜಂಟಿ ಪತ್ರಿಕಾಗೋಷ್ಟಿಯಲ್ಲಿ ಸಿಎಂ ಕುಮಾರಸ್ವಾಮಿ, ಡಿಸಿಎಂ ಪರಮೇಶ್ವರ್, ಕಾಂಗ್ರೆಸ್ ಉಸ್ತುವಾರಿ ವೇಣುಗೋಪಾಲ್ ಭಾಗಿಯಾಗಿ ಸಚಿವ ಸಂಪುಟ ರಚನೆ ಬಗ್ಗೆ ಮಾಹಿತಿ ನೀಡಿದ್ದಾರೆ.

ಅಲ್ಲದೆ ಇದೇ ಬುಧವಾರ ಅಥವಾ ಗುರುವಾರ ಸಂಪುಟ ವಿಸ್ತರಣೆ ಮಾಡುವುದಾಗಿ ಹೇಳಿದ್ದಾರೆ.

ಮೈತ್ರಿ ಸರ್ಕಾರದ ಸಚಿವ ಸಂಪುಟದ ಪಟ್ಟಿ ಇಲ್ಲಿದೆ.

 

Leave a Reply

Your email address will not be published.

Social Media Auto Publish Powered By : XYZScripts.com