ಮಂಡ್ಯ : ಅನಂತಕುಮಾರ್ ಮನೆಗೆ ಪುಟಗೋಸಿ ಕಳಿಸಿ JDS ಕಾರ್ಯಕರ್ತರ ಪ್ರತಿಭಟನೆ

ಮಂಡ್ಯ : ಕೇಂದ್ರ ಸಚಿವ ಅನಂತ್ ಕುಮಾರ್ ಜೆಡಿಎಸ್ ಪಕ್ಷವನ್ನು ಪುಟಗೋಸಿ ಪಕ್ಷವೆಂದು ಹೀಯಾಳಿಸಿದ ಹಿನ್ನೆಲೆಯಲ್ಲಿ ಕೇಂದ್ರ ಸಚಿವರ ಹೇಳಿಕೆ ಖಂಡಿಸಿ ಮಂಡ್ಯ ಜೆಡಿಎಸ್ ಯುವ ಕಾರ್ಯಕರ್ತರಿಂದ ಪುಟಗೋಸಿ ಚಳವಳಿ ನಡೆಸಲಾಯಿತು.

ಹತ್ತಾರು ಪುಟಗೋಸಿಗಳನ್ನು ಕೇಂದ್ರ ಸಚಿವ ಅನಂತ್ ಕುಮಾರ್ ಕುಮಾರ್ ಗೆ ಮನೆಗೆ ಪೋಸ್ಟ್ ಮೂಲಕ ಕಳಿಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪ್ರಾದೇಶಿಕ ಪಕ್ಷವನ್ನು ಹಗುರವಾಗಿ ಹೀಯಾಳಿಸಿದ ಸಚಿವರ ಕ್ಷಮೆ ಕೇಳಬೇಕೆಂದು ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ. ಕ್ಷಮೆ ಯಾಚಿಸದಿದ್ದರೆ ರಾಜ್ಯ ವ್ಯಾಪಿ ಚಳವಳಿ ಮಾಡುವ ಎಚ್ಚರಿಕೆ ನೀಡಿದ್ದಾರೆ.

Leave a Reply

Your email address will not be published.

Social Media Auto Publish Powered By : XYZScripts.com