ಜಯನಗರ ಫಲಿತಾಂಶ : ಇದು ಮೈತ್ರಿ ಸರ್ಕಾರದ ಗೆಲುವಲ್ಲ, ಕಾಂಗ್ರೆಸ್ ಪಕ್ಷದ ಗೆಲುವು : ಸಿದ್ದರಾಮಯ್ಯ

ಜಯನಗರ ವಿಧಾನ ಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಸೌಮ್ಯ ರೆಡ್ಡಿ ಗೆಲುವು ಸಾಧಿಸಿದ್ದಾರೆ. ಈ ಬಗ್ಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ. ‘ಇದು ಮೈತ್ರಿ ಸರ್ಕಾರದ ಗೆಲುವು ಅಲ್ಲ ಕಾಂಗ್ರೆಸ್ ಪಕ್ಷದ ಗೆಲುವು. ಅಲ್ಲಿ ಗೆಲ್ಲುವ ನಿರೀಕ್ಷೆ ನಮಗೆ ಮೊದಲಿಂದಲು ಇತ್ತು. ನಮ್ಮ ಪಕ್ಷಕ್ಕೆ ಮತ ಹಾಕಿದ ಪ್ರತಿಯೋಬ್ಬರಿಗೂ ಧನ್ಯವಾದಗಳು. ನಮ್ಮ ಅಭ್ಯರ್ಥಿ ಸೌಮ್ಯರೆಡ್ಡಿ ತುಂಬಾ ಆಕ್ಟಿವ್ ಆಗಿದ್ದರು ಹಾಗಾಗಿ ಗೆದ್ದಿದಾರೆ. ಅವರಿಗೂ ನನ್ನ ಧನ್ಯವಾದಗಳು ‘ ಎಂದು ಹೇಳಿದ್ದಾರೆ.

ಸೌಮ್ಯ ರೆಡ್ಡಿ, ತಮ್ಮ ಸಮೀಪದ ಪ್ರತಿಸ್ಫರ್ಧಿ ಬಿಜೆಪಿಯ ಪ್ರಹ್ಲಾದ್ ಕುಮಾರ್ ವಿರುದ್ಧ 3775 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಸೌಮ್ಯ ರೆಡ್ಡಿ ಅವರಿಗೆ 53,151 ಮತಗಳು ಬಂದಿದ್ದು, ಭಾರತೀಯ ಜನತಾ ಪಕ್ಷದ ಅಬ್ಯರ್ಥಿ ಪ್ರಹ್ಲಾದ್ ಬಾಬುಗೆ 48,302 ಮತಗಳು ದೊರೆತಿವೆ.

Leave a Reply

Your email address will not be published.

Social Media Auto Publish Powered By : XYZScripts.com