ಹಾಸನ : ಲಾರಿ-ಮಿನಿ ಬಸ್ ನಡುವೆ ಡಿಕ್ಕಿ : ಸ್ಥಳದಲ್ಲೇ ತಾಯಿ, ಮಗಳ ದುರ್ಮರಣ

ಲಾರಿ ಮತ್ತು ಮಿನಿ ಲಾರಿ ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು, ಭೀಕರ ಅಪಘಾತದಲ್ಲಿ ತಾಯಿ (25) ಮತ್ತು ಮಗಳು (3) ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆಯ ಚನ್ನರಾಯಪಟ್ಟಣದ ಬೈಪಾಸ್ ಬಳಿಯಲ್ಲಿ ನಡೆದಿದೆ.

ಅಪಘಾತದಲ್ಲಿ 10ಕ್ಕೂ ಹೆಚ್ಚು ಮಂದಿಗೆ ಗಾಯ ಗಂಭೀರ ಗಾಯಗಳಾಗಿವೆ. ಮೃತ ಮಹಿಳೆಯ ಪತಿ ಗಂಭೀರವಾಗಿ ಗಾಯಗೊಂಡಿದ್ದು, ಸಾವು ಬದುಕಿನ ಮಧ್ಯೆ ಹೋರಾಡುತ್ತಿದ್ದಾರೆ. ಬೆಂಗಳೂರಿನಿಂದ ಜಾವಗಲ್ ಗೆ ಹೊರಟಿದ್ದರು. ಚನ್ನರಾಯಪಟ್ಟಣ ಟ್ರಾಫಿಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published.

Social Media Auto Publish Powered By : XYZScripts.com