“ಶುದ್ಧ ನಡೆ ಸೂಕ್ತ ವಿಕಾಸ” : ಕೇಂದ್ರ ಸರ್ಕಾರದ 4 ವರ್ಷದ ಸಾಧನೆಗಳ ಕುರಿತ ಪುಸ್ತಕ ಬಿಡುಗಡೆ..

ವಿಧಾನಸಭೆ ವಿರೋಧ ಪಕ್ಷದ ನಾಯಕರು ಹಾಗೂ ರಾಜ್ಯ ಬಿಜೆಪಿ ಅಧ್ಯಕ್ಷರಾದ ಶ್ರೀ ಬಿ.ಎಸ್.ಯಡಿಯೂರಪ್ಪನವರು ಕೇಂದ್ರ ಸರ್ಕಾರದ ನಾಲ್ಕು ವರ್ಷದ ಸಾಧನೆಗಳ ಕುರಿತಾದ “ಶುದ್ಧ ನಡೆ – ಸೂಕ್ತ ವಿಕಾಸ್” ಎಂಬ ಕನ್ನಡ ಅವತರಣಿಕೆಯನ್ನು ಬಿಡುಗಡೆ ಮಾಡಿದರು.

ಈ ಸಂದರ್ಭದಲ್ಲಿ ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಹಾಗೂ ಶಾಸಕರು ಶ್ರೀ ಅರವಿಂದ ಲಿಂಬಾವಳಿ, ವಿಧಾನ ಪರಿಷತ್ ಸದಸ್ಯರು ಹಾಗೂ ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಶ್ರೀ ಎನ್.ರವಿಕುಮಾರ್ ರಾಜ್ಯ ಬಿಜೆಪಿ ಸಹ ವಕ್ತಾರ ಶ್ರೀ ಎ.ಎಚ್.ಆನಂದ, ರಾಜ್ಯ ಬಿಜೆಪಿ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಶ್ರೀ ತಮ್ಮೇಶ್ ಗೌಡ ಅವರು ಉಪಸ್ಥಿತರಿದ್ದರು.

Leave a Reply

Your email address will not be published.

Social Media Auto Publish Powered By : XYZScripts.com