WATCH : ಇಂಗ್ಲೆಂಡ್ ಸರಣಿಗೆ ಟೀಮ್ ಇಂಡಿಯಾ ತಯಾರಿ : ಜಿಮ್‍ನಲ್ಲಿ ಬೆವರಿಳಿಸಿದ ಕೊಹ್ಲಿ ಬಾಯ್ಸ್..!

ಭಾರತ ಹಾಗೂ ಇಂಗ್ಲೆಂಡ್ ತಂಡಗಳ ನಡುವಿನ ಸುದೀರ್ಘ ಸರಣಿ ಜುಲೈ 3 ರಿಂದ ಆರಂಭಗೊಳ್ಳಲಿದ್ದು, 3 ಟಿ-20, 3 ಏಕದಿನ ಹಾಗೂ 5 ಟೆಸ್ಟ್ ಪಂದ್ಯಗಳು ನಡೆಯಲಿವೆ. ಈ ಹಿನ್ನೆಲೆಯಲ್ಲಿ ಇಂಗ್ಲೆಂಡ್ ಸರಣಿಗಾಗಿ ಟೀಮ್ ಇಂಡಿಯಾ ಆಟಗಾರರು ಭರ್ಜರಿ ತಯಾರಿ ನಡೆಸಿದ್ದಾರೆ. ಜಿಮ್ ನಲ್ಲಿ ಸಿಕ್ಕಾಪಟ್ಟೆ ವರ್ಕೌಟ್ ಮಾಡಿರುವ ಕೊಹ್ಲಿ ಪಡೆಯ ಆಟಗಾರರು ಸಾಕಷ್ಟು ಬೆವರಿಳಿಸಿದ್ದಾರೆ.

Image result for team india for england tour 2018 gym workout

ನಾಯಕ ವಿರಾಟ್ ಕೊಹ್ಲಿ, ದಿನೇಶ್ ಕಾರ್ತಿಕ್, ಭುವನೇಶ್ವರ್ ಕುಮಾರ್, ಸುರೇಶ್ ರೈನಾ, ಕುಲದೀಪ್ ಯಾದವ್, ಯಜುವೇಂದ್ರ ಸಿಂಗ್ ಚಹಲ್, ಕೆ.ಎಲ್ ರಾಹುಲ್, ಮನೀಶ್ ಪಾಂಡೆ ಸೇರಿದಂತೆ ಕೆಲವು ಪ್ಲೇಯರ್ಸ್ ಜಿಮ್ ನಲ್ಲಿ ವಿವಿಧ ರೀತಿಯ ಕಸರತ್ತುಗಳನ್ನು ಮಾಡಿದ್ದಾರೆ. ಆಟಗಾರರು ವ್ಯಾಯಾಮ ಮಾಡುತ್ತಿರುವ ವಿಡಿಯೋ ಒಂದನ್ನು ಬಿಸಿಸಿಐ ತನ್ನ ಅಧಿಕೃತ ಟ್ವಿಟರ್ ಅಕೌಂಟ್ನಲ್ಲಿ ಹಂಚಿಕೊಂಡಿದೆ.

 

Leave a Reply

Your email address will not be published.

Social Media Auto Publish Powered By : XYZScripts.com