ಬೆಳಗಾವಿ : ಲಾರಿ – ಬೊಲೇರೊ ಡಿಕ್ಕಿ : ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರ ದುರ್ಮರಣ

ಚಿಕ್ಕೋಡಿ : ಭೀಕರ ರಸ್ತೆ ಅಪಘಾತ ನಾಲ್ವರ ಸಾವನ್ನಪ್ಪಿರುವ ಘಟನೆ ನಿಪ್ಪಾಣಿ ನಗರದ ಗಾಂಧಿ ಆಸ್ಪತ್ರೆ ಬಳಿ ರಾಷ್ಟಿಯ ಹೆದ್ದಾರಿ 4 ರಲ್ಲಿ ನಡೆದಿದೆ. ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ನಿಪ್ಪಾಣಿ ನಗರ ಲಾರಿ ಮತ್ತು ಬೋಲೆರೋ ಮಧ್ಯ ಮುಖಾಮುಖಿ ಡಿಕ್ಕಿಯಾಗಿದೆ.

ಬೊಲೆರೋ ವಾಹನದಲ್ಲಿದ್ದ ನಾಲ್ವರು ಸಾವು , 3 ಜನರಿಗೆ ಗಾಯಗಳಾಗಿದ್ದು, ಗಾಯಾಳುಗಳಿಗೆ ನಿಪ್ಪಾಣಿ ಸರಕಾರೀ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸ್ಥಳಕ್ಕೆ ನಿಪ್ಪಾಣಿ ಶಹರ ಪೋಲಿಸರು ಭೇಟಿ ಪರಿಶೀಲನೆ ನಡೆಸಿದ್ದಾರೆ. ನಿಪ್ಪಾಣಿ ನಗರ ಫೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.

Leave a Reply

Your email address will not be published.

Social Media Auto Publish Powered By : XYZScripts.com