ಕಾರವಾರ : ಕಾರು – ಲಾರಿ ಭೀಕರ ಡಿಕ್ಕಿ : ಸ್ಥಳದಲ್ಲೇ ಮಹಿಳೆ ಮತ್ತು ಹೆಣ್ಣುಮಗು ಸಾವು

ಕಾರವಾರ : ಕಾರು ಮತ್ತು ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ ಓರ್ವ ಮಹಿಳೆ ಮತ್ತು ಹೆಣ್ಣು ಮಗು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 63 ರ ಮಾವಳ್ಳಿ ಕ್ರಾಸ್ ಬಳಿ ನಡೆದಿದೆ. ಇನ್ನೋರ್ವನಿಗೆ ಗಂಭೀರವಾಗಿ ಗಾಯಗೊಂಡಿದ್ದಾನೆ.

ಅಪಘಾತದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತರ ಕುರಿತಾಗಿ ಹೆಚ್ಚಿನ ಮಾಹಿತಿ ತಿಳಿದು ಬಂದಿಲ್ಲ. ಯಲ್ಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

One thought on “ಕಾರವಾರ : ಕಾರು – ಲಾರಿ ಭೀಕರ ಡಿಕ್ಕಿ : ಸ್ಥಳದಲ್ಲೇ ಮಹಿಳೆ ಮತ್ತು ಹೆಣ್ಣುಮಗು ಸಾವು

Leave a Reply

Your email address will not be published.

Social Media Auto Publish Powered By : XYZScripts.com